![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 20, 2022, 6:20 AM IST
ಹೊಸದಿಲ್ಲಿ: ಮನುಷ್ಯರ ವಶದಲ್ಲಿರುವ ಆನೆಗಳ ಅಕ್ರಮ ಮಾರಾಟ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆ ಇಟ್ಟಿದ್ದು, ಅವುಗಳ ವಂಶಾವಳಿ ದತ್ತಾಂಶ ರಚನೆಗೆ ಮುಂದಾಗಿದೆ. ಈ ಬಗ್ಗೆ ಶೀಘ್ರವೇ ರಾಜ್ಯ ಸರಕಾರಗಳಿಗೆ ಸೂಚನೆ ನೀಡುವ ಸಾಧ್ಯತೆಯಿದೆ.
ದೇಶದಲ್ಲಿ ಸದ್ಯ 2,675 ವಶದಲ್ಲಿರುವ ಆನೆಗಳಿವೆ. ಖಾಸಗಿ ವ್ಯಕ್ತಿಗಳು ಹಾಗೂ ಸಂಘ, ಸಂಸ್ಥೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಇನ್ನಿತರರು ಈ ಆನೆಗಳನ್ನು ಸಾಕುವುದಕ್ಕೆ ಪರವಾನಿಗೆ ಪಡೆದಿದ್ದಾರೆ. ಒಟ್ಟು 1,251 ಆನೆ ಮಾಲಕತ್ವ ಪರವಾನಿಗೆ ನೀಡಲಾಗಿದೆ.
ಈಗ ಎಲ್ಲ ಆನೆ ಹಾಗೂ ಅದರ ಮಾಲಕರ ವಿವರವನ್ನು ಪಟ್ಟಿ ಮಾಡಲಾಗುವುದು. ಹಾಗೆಯೇ ಅವುಗಳ ಡಿಎನ್‌ಎ ವರದಿಯನ್ನೂ ಸಂಗ್ರಹಿಸಿಟ್ಟುಕೊಳ್ಳಲಾಗುವುದು. ಇದರಿಂದ ಆನೆಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬಹುದು ಎಂದು ಕೇಂದ್ರ ಪರಿಸರ ಇಲಾಖೆ ತಿಳಿಸಿದೆ.
ಯಾವುದೇ ಆನೆ ವಿಷ ಸೇವನೆ ಹೊರೆತು ಬೇರಾವುದೇ ಕಾರಣಕ್ಕೆ ಸಾವನ್ನಪ್ಪಿದರೆ ಅದನ್ನು ಅಂತ್ಯಸಂಸ್ಕಾರ ಮಾಡದೆ, ಬೇರೆ ಪ್ರಾಣಿಗಳ ಆಹಾರಕ್ಕೆ ಬಳಸಿಕೊಳ್ಳಬಹುದು ಎಂದು ಕೇಂದ್ರವು ರಾಜ್ಯ ಸರಕಾರಗಳಿಗೆ ನಿರ್ದೇಶಿಸಲಿದೆ ಎನ್ನಲಾಗಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.