ಮಕ್ಕಳಿಗೆ ಅಪ್ಪ-ಅಮ್ಮನ ಪ್ರೀತಿ ಪಡೆ ಯುವ ಹಕ್ಕಿದೆ: ಸುಪ್ರೀಂ ಕೋರ್ಟ್
Team Udayavani, Jun 20, 2022, 7:10 AM IST
ಹೊಸದಿಲ್ಲಿ: ಮಗುವಿಗೆ ಅದರ ಅಪ್ಪ ಮತ್ತು ಅಮ್ಮ ಇಬ್ಬರಿಂದಲೂ ಪ್ರೀತಿ ಮತ್ತು ವಾತ್ಸಲ್ಯ ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾಜಸ್ಥಾನದ ತಂದೆ ಯೊಬ್ಬರು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಅಭಿಪ್ರಾಯ ಹೊರಹಾಕಿದೆ.
ವಿಚ್ಛೇದನ ಮಾಡಿಕೊಂಡಿರುವ ದಂಪತಿಯ ಮಗ, ತಾಯಿಯ ಬಳಿಯೇ ಇರಬೇಕೆಂದು ಹೈಕೋರ್ಟ್ ಹೇಳಿತ್ತು. ಆದರೆ ಮಗನನ್ನು ತನ್ನ ಬಳಿ ಇರಿಸಿಕೊಳ್ಳಲು ಅನುಮತಿ ಬೇಕೆಂದು ತಂದೆ ಸುಪ್ರೀಂ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.