‘ಅಪ್ನೀ ಬಾತ್ ರಾಹುಲ್ ಕೆ ಸಾಥ್’ಗೆ ಕಾಂಗ್ರೆಸ್ ಚಾಲನೆ
Team Udayavani, Feb 3, 2019, 1:00 AM IST
ನವದೆಹಲಿ: ಮಹಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ ಬ್ರೈಲ್ ಲಿಪಿಯಲ್ಲೂ ಬರಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಶಿಕ್ಷಣದಲ್ಲಿನ ಅಸಮಾನತೆ ನಿವಾರಿಸಬೇಕು. ಇಂಥ ಹಲವಾರು ಸಲಹೆಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯರಿಗೆ ನೀಡಿರುವುದು ಕಾಲೇಜು ವಿದ್ಯಾರ್ಥಿಗಳು!
ಪ್ರಧಾನಿ ನರೇಂದ್ರ ಮೋದಿ ಅವರ ‘ಚಾಯ್ ಪೇ ಚರ್ಚಾ’ ಮಾದರಿಯಲ್ಲಿ ‘ಅಪ್ನೀ ಬಾತ್ ರಾಹುಲ್ ಕೆ ಸಾಥ್’ ಎಂಬ ಅಭಿಯಾನವನ್ನು ಕಾಂಗ್ರೆಸ್ ಆಯೋಜಿಸಲು ಆರಂಭಿಸಿದೆ. ಇದರ ಮೊದಲ ಕಾರ್ಯಕ್ರಮ ನವದೆಹಲಿಯಲ್ಲಿ ಶನಿವಾರ ನಡೆದಿದೆ. ದೆಹಲಿ, ಅಸ್ಸಾಂ, ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶದಿಂದ ಹಲವಾರು ಮಂದಿ ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಈ ವಿದ್ಯಾರ್ಥಿಗಳು ರಾಹುಲ್ ಅವರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಧಾರವಾಡದ ಎಂಜಿನಿಯರಿಂಗ್ ವಿದ್ಯಾರ್ಥಿ ರೋಹನ್ ರಾಜೆ ಮ್ಯಾಥ್ಯೂಸ್ ಅವರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಹುಲ್ ಜತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದೆವು. ಅದೊಂದು ಉತ್ತಮ ಸಂವಾದ ಎಂದು ಅವರು ನುಡಿದಿದ್ದಾರೆ. ಮುಂದೆ, ಇಂಥ ಮತ್ತಷ್ಟು ಕಾರ್ಯಕ್ರಮಗಳನ್ನು ನಡೆಸಲು ಕಾಂಗ್ರೆಸ್ ಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.