ಮೋದಿಯವರ ಸುಳ್ಳು ಭರವಸೆಗಳನ್ನು ಕಾಂಗ್ರೆಸ್ ನಿಜವಾಗಿಸಲಿದೆ: ರಾಹುಲ್


Team Udayavani, Apr 13, 2019, 4:32 PM IST

rahul

ಕೋಲಾರ: ಮೋದಿಯವರ ಸುಳ್ಳು ಭರವಸೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಜವಾಗಿಸಲಿದೆ. ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ಆರು ಸಾವಿರ ರೂಪಾಯಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಕೋಲಾರದಲ್ಲಿ ಶನಿವಾರ ನಡೆದ ಪರಿವರ್ತನ ರ್ಯಾಲಿಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ ಮೋದಿ ಸರಕಾರದ ಮೇಲೆ ಹರಿಹಾಯ್ದರು.

ರಾಹುಲ್ ಗಾಂಧಿ ಭಾಷಣದ ಪ್ರಮುಖ ಅಂಶಗಳು
* ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೃಷಿಕರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಲಾಗುವುದು.

* ಗಬ್ಬರ್ ಸಿಂಗ್ ತೆರಿಗೆ (ಜಿಎಸ್ ಟಿ) ರದ್ದುಪಡಿಸಿ ಸುಗಮವಾದ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

* ಸಾಲ ಮರುಪಾವತಿಸದ ರೈತರನ್ನು ಜೈಲಿಗೆ ಕಳುಹಿಸದಂತೆ ಕಾಯ್ದೆ ರೂಪಿಸಲಾಗುವುದು.

* ಯಾವುದೇ ಪರವಾನಿಗೆ ಇಲ್ಲದೆ ಯುವಕರು ಉದ್ಯಮಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗುವುದು.

* ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಯುವಕರಿಗಾಗಿ ತುಂಬಲಾಗುವುದು.

* ಪಂಚಾಯಿತಿ ಮಟ್ಟದಲ್ಲಿ ಹತ್ತು ಲಕ್ಷ ಮಂದಿಗೆ ನೌಕರಿ ಸೃಷ್ಟಿಸಲಾಗುವುದು.

* ಉದ್ಯಮಿಗಳಿಗೆ ನೇರವಾಗಿ ಸಾಲ ಸೌಲಭ್ಯ ಕಲ್ಪಿಸಲಾಗುವುದು.

* ಮಹಿಳೆಯರಿಗೆ ಲೋಕಸಭೆ ವಿಧಾನಸಭೆಯಲ್ಲಿ ಶೇಕಡ 33 ಮೀಸಲಾತಿ ಕಲ್ಪಿಸಲಾಗುವುದು.

* ಕೇಂದ್ರ ಸರ್ಕಾರದ ನೌಕರಿಯಲ್ಲಿ ಇಷ್ಟೇ ಪ್ರಮಾಣದ ಮೀಸಲಾತಿಯನ್ನು ಮಹಿಳೆಯರಿಗಾಗಿ ನೀಡಲಾಗುವುದು.

*ದೇಶದಲ್ಲಿ ಹೊಸ ಆರ್ಥಿಕ ವ್ಯವಸ್ಥೆಯನ್ನು ಪುನರಾರಂಭಿಸುತ್ತೇವೆ.

* ದೇಶದಲ್ಲಿ ಈಗ ಎರಡು ವಿಚಾರಧಾರೆಗಳ ನಡುವೆ ಸಂಘರ್ಷ ನಡೆಯುತ್ತಿದೆ.

* ಕಾಂಗ್ರೆಸ್ ಪ್ರೀತಿಯಿಂದ ದೇಶವನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿ ಜಾತಿ ಧರ್ಮಗಳ ಆಧಾರದಲ್ಲಿ ದೇಶವನ್ನು ವಿಭಜಿಸುತ್ತಿದೆ.

* ಮೋದಿ ಅವರಂತೆ ನಾನು ಸುಳ್ಳು ಭರವಸೆ ಕೊಡುವುದಿಲ್ಲ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಒಂದು ವರ್ಷದೊಳಗೆ ಈಡೇರಿಸುತ್ತೇನೆ.

* ದೇಶದ ಕಾವಲುಗಾರ ಎನ್ನುವ ಮೋದಿ ಕಳ್ಳರ ಕೂಟದ ನಾಯಕರಾಗಿದ್ದಾರೆ. ಅಚ್ಚೆ ದಿನ ಬರುತ್ತದೆ ಎಂದಿದ್ದ ಮೋದಿ ಕಾವಲುಗಾರ ಕಳ್ಳರಾಗಿದ್ದಾರೆ.

ವೇದಿಕೆಯಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಗ್ಗೂಡಿಸುವಲ್ಲಿ ಪರಿವರ್ತನಾ ರ್ಯಾಲಿ ಯಶಸ್ವಿಯಾಗಿತ್ತು. ಕಾರ್ಯಕ್ರಮ ಆರಂಭವಾಗುವ ಮುನ್ನ ರಾಹುಲ್ ರಾಹುಲ್ ಎಂದು ಘೋಷಣೆಗಳನ್ನು ಕೂಗಿದ ಸಭಿಕರು ಭಾಷಣದ ಕೊನೆಯಲ್ಲಿ ಚೌಕಿದಾರ್ ಚೋರ್ ಹೈ ಎಂದು ಘೋಷಣೆಗಳನ್ನು ಮೊಳಗಿಸಿದರು.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.