![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 14, 2019, 5:43 AM IST
ಮುಜಫರಪುರ: ಬಿಹಾರದ ಮುಜಫರಪುರದಲ್ಲಿ ಮಿದುಳು ಜ್ವರದಿಂದಾಗಿ ಮೃತಪಟ್ಟ ಮಕ್ಕಳ ಸಂಖ್ಯೆ ಗುರುವಾರ 47ಕ್ಕೆ ತಲುಪಿದ್ದು, ಸನ್ನಿವೇಶದ ಅವಲೋಕನಕ್ಕಾಗಿ ಕೇಂದ್ರದ 7 ಪರಿಣಿತರ ತಂಡವೊಂದು ಶ್ರೀ ಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದೆ.
ಹದಿನೈದು ದಿನಗಳಲ್ಲಿ ಒಟ್ಟು 47 ಮಕ್ಕಳು ಸಾವನ್ನಪ್ಪಿದ್ದು, ಇನ್ನೂ 14 ಪ್ರಕರಣಗಳು ವರದಿಯಾಗಿವೆ. ಕಳೆದ ಜನವರಿಯಿಂದ ಸುಮಾರು 172ಕ್ಕೂ ಹೆಚ್ಚು ಇಂತಹ ಪ್ರಕರಣಗಳು ವರದಿಯಾಗಿದ್ದು ಆತಂಕ ಮೂಡಿ ಸಿದೆ. ಈ ರೋಗಕ್ಕೆ ಇಲ್ಲಿ ಚಮ್ಕಿ ಬುಖಾರ್ ಎಂದು ಕರೆಯಲಾಗುತ್ತಿದ್ದು, ತಾಪಮಾನ ಏರಿದಾಗ ಕಾಣಿಸಿಕೊಳ್ಳುತ್ತದೆ. ದೇಹದ ತಾಪಮಾನ ಒಂದೇ ಸಮನೆ ಏರಿಕೆಯಾಗಿ, ಮಕ್ಕಳು ಮೂಛೆì ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಆರೋಗ್ಯ ಪ್ರಕಟಣೆ ಹೊರಡಿಸಿದ್ದು, ಬಿಸಿಲಿನಲ್ಲಿ ಮಕ್ಕಳನ್ನು ಆಟವಾಡಲು ಬಿಡದಂತೆ ಸೂಚಿಸಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.