ವಿಕ್ರಮಶಿಲಾ ಬೌದ್ಧ ವಿವಿಯ ಪುನರ್ ಉತ್ಖನನ ಆರಂಭಿಸಿದ ಪುರಾತತ್ವ ಇಲಾಖೆ
Team Udayavani, Feb 19, 2024, 12:19 AM IST
ಪಟ್ನಾ: ಬಿಹಾರದ ಭಾಗಲ್ಪುರದಲ್ಲಿರುವ ಐತಿಹಾಸಿಕ ವಿಕ್ರಮಶಿಲಾ ಮಹಾವೀರ ವಿಶ್ವವಿದ್ಯಾನಿಲಯದ ಅವಶೇಷಗಳನ್ನು ಪುನರ್ ಉತ್ಖನನ ಮಾಡಲು ಭಾರತೀಯ ಪುರಾತತ್ವ ಇಲಾಖೆ ಮುಂದಾಗಿದೆ. ಕ್ರಿ.ಶ. 8ನೇ ಶತಮಾನದ ಅಂತ್ಯ ಅಥವಾ ಕ್ರಿ.ಶ. 9ನೇ ಶತಮಾನದ ಆರಂಭದಲ್ಲಿ ಪಾಲ ದೊರೆ ಧರ್ಮಪಾಲ ನಿರ್ಮಿಸಿದ ಈ ಪ್ರಾಚೀನ ವಿವಿಯನ್ನು ಹಿಂದೆ 1972-82ರ ಅವಧಿಯಲ್ಲಿ ಪುರಾತತ್ವ ಇಲಾಖೆಯು ಉತ್ಖನನ ನಡೆಸಿದ್ದು, ಬೃಹದಾಕಾರದ ಬೌದ್ಧ ವಿಹಾರಗಳು, ಸ್ತೂಪಗಳು ಹಾಗೂ ಗ್ರಂಥಾಲಯದ ಕುರುಹುಗಳು ಸಿಕ್ಕಿರುವುದಾಗಿ ತಿಳಿಸಿತ್ತು. ಇದು ಬೌದ್ಧರ ಪ್ರಮುಖ ಶಿಕ್ಷಣ ಕೇಂದ್ರಗಳಲ್ಲೊಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.