W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್ ನೀಡಿ ರೇ*ಪ್ ಮಾಡಿದ ವೈದ್ಯ ಬಂಧನ!
Team Udayavani, Oct 30, 2024, 7:08 AM IST
ಕೋಲ್ಕತಾ: ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಘಟನೆ ಹಸಿರಾಗಿರುವಂತೆಯೇ ಮಹಿಳಾ ರೋಗಿಯೊಬ್ಬರಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ವೈದ್ಯನೊಬ್ಬ ಅತ್ಯಾಚಾರವೆಸಗಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆಯು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಆರೋಪಿ ವೈದ್ಯ ಅರಿವಳಿಕೆ ಮದ್ದು ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಚಿತ್ರಗಳನ್ನು ಸೆರೆಹಿಡಿದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ನಂತರದ ದಿನಗಳಲ್ಲಿ ಹಲವು ಬಾರಿ ಸಂತ್ರಸ್ತೆಯ ಮೇಲೆ ಅತ್ಯಾ ಚಾರ ವೆಸಗಿದ್ದಾನೆ ಮತ್ತು 400000 ರೂ.ಗಳನ್ನು ಸುಲಿಗೆ ಮಾಡಿದ್ದಾನೆ ಎನ್ನಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ
Ayushman Bharat: ಈಗ 5 ಲಕ್ಷ ಟಾಪ್‌ಅಪ್!
Madurai Bench: ಷರಿಯತ್ ಕೌನ್ಸಿಲ್ ಕೋರ್ಟ್ ಅಲ್ಲ: ಮದ್ರಾಸ್ ಹೈಕೋರ್ಟ್
Fake Call: ಹುಸಿ ಬಾಂಬ್ ಕರೆ ಹಿಂದೆ ಭಯೋತ್ಪಾದನೆ ಕುರಿತ ಪುಸ್ತಕ ಬರೆದವನ ಕೈವಾಡ?
MUST WATCH
ಹೊಸ ಸೇರ್ಪಡೆ
High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು
Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!
By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.