ಅಧ್ಯಾದೇಶಕ್ಕೆ ಎಡಿಟರ್ ಗಿಲ್ಡ್‌ ತೀವ್ರ ಆಕ್ಷೇಪ

Team Udayavani, Oct 24, 2017, 7:20 AM IST

editir.jpg

ಹೊಸದಿಲ್ಲಿ: ಭ್ರಷ್ಟಾಚಾರಿಗಳ ಬಗ್ಗೆ ಯಾವುದೇ ವರದಿಗಳನ್ನು ಸರಕಾರದ ಪರವಾನಗಿ ಇಲ್ಲದೇ ಪ್ರಕಟಿಸದಂತೆ ಅಧ್ಯಾದೇಶ ಹೊರಡಿಸಿರುವ ರಾಜಸ್ಥಾನ ಸರಕಾರದ ಕ್ರಮದ ಬಗ್ಗೆ ಎಡಿಟರ್ ಗಿಲ್ಡ್‌ ಆಕ್ಷೇಪ ಎತ್ತಿದೆ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಿಸಿ ಸರಕಾರದ ವಿರುದ್ಧ ರಾಜಸ್ಥಾನ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಳಕಳಿಯಿಂದ ಕಾರ್ಯ ನಿರ್ವಹಿಸುವ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುವಂಥ ಅಸಂಬದ್ಧ ಕ್ರಮವನ್ನು ಹಿಂತೆಗೆದುಕೊಳ್ಳುವಂತೆ ಹೇಳಿರುವ ಎಡಿಟರ್ ಗಿಲ್ಡ್‌, “ಸಮಾಜ ಸೇವಕರು, ನ್ಯಾಯಾಧೀಶರು ಹಾಗೂ ಮ್ಯಾಜಿಸ್ಟ್ರೇಟ್‌ಗಳ ವಿರುದ್ಧ ವರದಿ ಮಾಡಲಿಕ್ಕೇ ನಿಷೇಧಾಜ್ಞೆ ಹೊರಡಿಸುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದಿದೆ. ಜತೆಗೆ, ಸರಕಾರ ಈ ಮೂಲಕ ಮಾಧ್ಯಮಗಳನ್ನು ನಿಯಂತ್ರಿಸಲು ಹೊರಟಿದೆ. ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದೆ ಎಂದು ಹೇಳಿದೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಿಗೇ ಸೋಮವಾರ ಸರಕಾರದ ಕ್ರಮದ ವಿರುದ್ಧ ರಾಜಸ್ಥಾನ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಭಾಗÌತ್‌ ಗೌರ್‌ ಎಂಬುವರು ಕ್ರಿಮಿನಲ್‌ ಕಾಯ್ದೆಯಡಿ ಜೈಪುರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. “ಭಾರತೀಯ ದಂಡ ಸಂಹಿತೆ ಭಾಗ 3ರ ಪ್ರಕಾರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿ ಸರಕಾರ ಕ್ರಮಕ್ಕೆ ಮುಂದಾಗಿದೆ. ಇದು ನಿಯಮಕ್ಕೆ ವಿರುದ್ಧ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕಾಂಗ್ರೆಸ್‌ ಪ್ರತಿಭಟನೆ: ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರಕಾರದ ಕ್ರಮದ ಬಗ್ಗೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ರಾಜಸ್ಥಾನ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸಚಿನ್‌ ಪೈಲಟ್‌ ಹಾಗೂ ಪಕ್ಷದ ಕೆಲ ನಾಯಕರು ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೈಲಟ್‌ ಸೇರಿ ಉಳಿದ ನಾಯಕರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸಮರ್ಥನೆ: ರಾಜಸ್ಥಾನ ಸರಕಾರದ ಹೊಸ ಅಧ್ಯಾದೇಶ ಸಮತೋಲನದಿಂದ ಕೂಡಿದೆ. ಅಷ್ಟೇ ಅಲ್ಲ, ಸರಿಯಾದ ಕ್ರಮವನ್ನೇ ತೆಗೆದುಕೊಂಡಿದೆ ಎಂದು ಹೇಳುವ ಮೂಲಕ ಕೇಂದ್ರ ಸರಕಾರದ ಪರವಾಗಿ ಸಚಿವ ಪಿಪಿ ಚೌಧರಿ ಅವರು ಸಮರ್ಥಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.