ಪ್ರಧಾನಿ ಮೋದಿ ಮಾತಿಗೆ ಮನ್ನಣೆ : ಕುಂಭಮೇಳ ಅಂತ್ಯ
Team Udayavani, Apr 17, 2021, 9:00 PM IST
ನವದೆಹಲಿ : ದೇಶದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಅಂತ್ಯ ಮಾಡಲಾಗಿದೆ.
ಕುಂಭ ಮೇಳವು ಕೋವಿಡ್ ಹೆಚ್ಚಿಸುತ್ತದೆ ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಈ ಬಾರಿ ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಒಪ್ಪಿಗೆ ನೀಡಿರುವ ಸಾಧುಗಳು ಕುಂಭಮೇಳವನ್ನು ಅಂತ್ಯ ಮಾಡಿದ್ದಾರೆ.
ಕೊರೊನಾ ಸಾಂಕ್ರಾಮಿಕ ಮಿತಿಮೀರುತ್ತಿದೆ. ಕುಂಭಮೇಳದಲ್ಲಿ ಅನೇಕರು ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದು ಧರ್ಮ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್ ಅವರೊಂದಿಗೆ ಫೋನ್ ಮೂಲಕ ಚರ್ಚೆ ನಡೆಸಿದ್ದೇನೆ. ಕುಂಭಮೇಳ ಸಾಂಕೇತಿಕವಾಗಿ ನಡೆಯಲಿ ಎಂದು ಮನವಿಯನ್ನೂ ಮಾಡಿದ್ದೇನೆ ಎಂದಿದ್ದರು.
ಈ ವಿಚಾರವಾಗಿ ಧನಾತ್ಮಕ ಪ್ರತಿಕ್ರಿಯೆ ನೀಡಿರುವ ಜುನಾ ಅಖಾಡದ ಅವಧೇಶಾನಂದ ಗಿರಿ ಜಿ ಮಹಾರಾಜ್, ಭಾರತದ ಜನರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆ. ಕೋವಿಡ್ ವೈರಸ್ ಹೆಚ್ಚುತ್ತಿರುವುದರಿಂದ ಎಲ್ಲಾ ದೇವರುಗಳನ್ನು ಇಂದೇ (ಏಪ್ರಿಲ್ 17) ವಿಸರ್ಜನೆ ಮಾಡಿದ್ದೇವೆ ಎಂದಿದ್ದಾರೆ. ಏಪ್ರಿಲ್ 1ರಂದು ಕುಂಭಮೇಳ ಆರಂಭವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.