ಪ್ಯಾನ್‌ಕಾರ್ಡ್‌ಗೆ ತಂದೆ ಹೆಸರು ಕಡ್ಡಾಯವಲ್ಲ

Team Udayavani, Nov 21, 2018, 10:47 AM IST

pan.png

ಹೊಸದಿಲ್ಲಿ: ತಾಯಿಯೇ ತಂದೆಯ ಸ್ಥಾನದಲ್ಲಿದ್ದರೆ (ಸಿಂಗಲ್‌ ಪೇರೆಂಟ್‌) ಪ್ಯಾನ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಕೆ ವೇಳೆ ತಂದೆಯ ಹೆಸರು ನಮೂದಿಸಬೇಕಾದ ಅಗತ್ಯವಿಲ್ಲ. ಹೀಗೆಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಮಂಗಳವಾರ ತಿಳಿಸಿದೆ. ಈ ಬಗ್ಗೆ ಅರ್ಜಿ ಸಲ್ಲಿಕೆ ವೇಳೆ ಆಯ್ಕೆ ನೀಡಲಾಗುತ್ತದೆ ಎಂದು ಮಂಡಳಿ ಹೇಳಿದೆ. ಡಿ.5ರಿಂದ ಹೊಸ ನಿಯಮ ಜಾರಿಯಾಗಲಿದೆ. ಅರ್ಜಿದಾರರು ಬಯಸಿದರೆ ತಾಯಿಯ ಹೆಸರು ನಮೂದಿಸಬಹುದು. ಹಾಲಿ ಇರುವ ವ್ಯವಸ್ಥೆಯಲ್ಲಿ ಪ್ಯಾನ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ವೇಳೆ ತಂದೆಯ ಹೆಸರು ನಮೂದಿಸುವುದು ಕಡ್ಡಾಯವಾಗಿದೆ. 

ಇಷ್ಟು ಮಾತ್ರವಲ್ಲದೆ ನಿಗದಿತ ವಿತ್ತೀಯ ವರ್ಷದಲ್ಲಿ 2.5 ಲಕ್ಷ ರೂ.ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಸಂಸ್ಥೆಗಳು ಪ್ಯಾನ್‌ ಕಾರ್ಡ್‌ ಪಡೆದುಕೊಳ್ಳಬೇಕು ಎಂದು ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.