ಹಣಕಾಸು ಮೋಸದ ಸುಳಿಯಲ್ಲಿ


Team Udayavani, Jun 19, 2018, 9:56 AM IST

digital.jpg

ಭಾರತೀಯರು ಹೆಚ್ಚೆಚ್ಚು ಡಿಜಿಟಲ್‌ ವಹಿವಾಟು ನಡೆಸುತ್ತಿದ್ದಂತೆಯೇ, ಹಣಕಾಸು ವಹಿವಾಟಿಗೆ ಸಂಬಂಧಿಸಿದ ಮೋಸದ ಅನುಭವವೂ ಹೆಚ್ಚಾಗುತ್ತಿದೆ. ಸರಾಸರಿ ನಾಲ್ಕರಲ್ಲಿ ಒಬ್ಬರಿಗೆ ಆನ್‌ಲೈನ್‌ ವಹಿವಾಟಿನಲ್ಲಿ ಮೋಸದ ಅನುಭವವಾಗಿದೆ. ಹೀಗೆಂದು ಜಾಗತಿಕ ಹಣಕಾಸು ಮಾಹಿತಿ ಕಂಪನಿ ಎಕ್ಸ್‌ಪೀರಿಯನ್‌ ವರದಿ ಮಾಡಿದೆ.

– 25% ಆನ್‌ಲೈನ್‌ನಲ್ಲಿ ಹಣಕಾಸು ವಂಚನೆಗೆ ಒಳಗಾದ ಭಾರತೀಯರು
– 90% ಸಮೀಕ್ಷೆಗೆ ಒಳಪಟ್ಟವರ ಪೈಕಿ ಡಿಜಿಟಲ್‌ ಸೇವೆ ಬಳಕೆ ಮಾಡುತ್ತಿರುವ ಭಾರತೀಯರು

ಎಲ್ಲೆಲ್ಲಿ ಮೋಸ?
ಟೆಲಿಕಾಂ –      57%
ಬ್ಯಾಂಕ್‌ –        54%
ರಿಟೇಲ್‌ –        46%

ಹತ್ತು ದೇಶಗಳಲ್ಲಿ ನಡೆಸಿದ ಸಮೀಕ್ಷೆ
– ಆಸ್ಟ್ರೇಲಿಯಾ, ಚೀನ, ಹಾಂಕಾಂಗ್‌, ಭಾರತ, ಇಂಡೋನೇಷ್ಯಾ, ಸಿಂಗಾಪುರ, ಥಾಯ್ಲೆಂಡ್‌ ಮತ್ತು ವಿಯೆಟ್ನಾಂನಲ್ಲಿ ಐಡಿಸಿ ಸಹಭಾಗಿತ್ವದಲ್ಲಿ ಸರ್ವೆ

– ಸಮೀಕ್ಷೆಯಲ್ಲಿ ಪಾಲ್ಗೊಂಡ ಜನರ ಸಂಖ್ಯೆ ಬಹಿರಂಗವಿಲ್ಲ

– 50%  ಭಾರತೀಯರಿಗೆ ಬ್ಯಾಂಕ್‌ಗಳ ಜತೆ ಮಾಹಿತಿ ಹಂಚಿಕೊಳ್ಳಲು ಸಮಸ್ಯೆಯಿಲ್ಲ

– 30% ಭಾರತೀಯರಿಗೆ ಬ್ರಾಂಡೆಡ್‌ ರಿಟೇಲರ್‌ ಜತೆ ಮಾಹಿತಿ ಹಂಚಿಕೊಳ್ಳಲು ಮನಸಿಲ್ಲ

– 51%  ಭಾರತೀಯರು ಸೇವೆ ಪಡೆಯಲು ವೈಯಕ್ತಿಕ ಮಾಹಿತಿ ಹಂಚಿಕೊಳ್ಳಲು ರೆಡಿ

– 65% ಡಿಜಿಟಲ್‌ ಪ್ರಿಯರು ಮೊಬೈಲ್‌ ಪೇಮೆಂಟ್‌ ಮಾಡಿದ್ದಾರೆ

– 6%  ಭಾರತೀಯರು ತಮ್ಮ ದತ್ತಾಂಶಕ್ಕೆ ರಕ್ಷಣೆ ಒದಗಿಸಿದ್ದಾರೆ

– 8%  ಜಪಾನೀಯರು ತಮ್ಮ ದತ್ತಾಂಶಕ್ಕೆ ರಕ್ಷಣೆ ಒದಗಿಸಿದ್ದಾರೆ

– 70% ಜನರಿಂದ ಹಣಕಾಸಿನ ಬಗ್ಗೆ ತಪ್ಪು ಮಾಹಿತಿ ರವಾನೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

If eating beef is right, why not Gomutra: BJP

Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ

AAP-Cong-Bjp

Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!

v

Supreme Court: ಟೆಕಿ ಅತುಲ್‌ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ

NRI representation in Parliament: Standing Committee debates

NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ

Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…

Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.