ಸರ್ಕಾರ ತಲೆತಗ್ಗಿಸುವಂತೆ ಮಾಡಲ್ಲ
Team Udayavani, Oct 11, 2017, 7:45 AM IST
ನವದೆಹಲಿ:“ಸರ್ಕಾರ ನನ್ನ ಮೇಲಿಟ್ಟಿರುವ ನಿರೀಕ್ಷೆಗಳಂತೆಯೇ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸರ್ಕಾರ ತಲೆತಗ್ಗಿಸುವಂತೆ ಮಾಡಲ್ಲ’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನಿಯೋಜಿತ ಮುಖ್ಯಸ್ಥ ವೈ.ಸಿ.ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಎನ್ಐಎ ಪ್ರಧಾನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ, ಕಚೇರಿ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, “ಉತ್ತಮ ಗುಣಮಟ್ಟದ ನಕಲಿ ನೋಟುಗಳು ಭಯೋತ್ಪಾದನೆಗೆ ಆಮ್ಲಜನಕ ಇದ್ದಂತೆ. ನಮ್ಮ ಸರ್ಕಾರ ಉಗ್ರವಾದದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ,’ ಎಂದಿದ್ದಾರೆ. ಇದೇ ವೇಳೆ, ಅಮಿತ್ ಶಾ ಪುತ್ರನ ವಿರುದ್ಧದ ಆರೋಪ ಆಧಾರರಹಿತ. ಆ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.