Helmet; ಬೈಕ್ ಖರೀದಿ ವೇಳೆ ಕಂಪೆನಿ ಡಿಸ್ಕೌಂಟ್ನಲ್ಲಿ ನೀಡಲಿ: ಗಡ್ಕರಿ
Team Udayavani, Sep 6, 2024, 1:12 AM IST
ಹೊಸದಿಲ್ಲಿ: ಹೆಲ್ಮೆಟ್ ಧರಿಸದ್ದರಿಂದ 2022ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 50,029 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಗ್ರಾಹಕರು ದ್ವಿಚಕ್ರ ವಾಹನಗಳನ್ನು ಖರೀದಿಸುವಾಗ ಅವರಿಗೆ ವಾಹನ ತಯಾರಿಕ ಕಂಪೆನಿಗಳು ರಿಯಾಯಿತಿ ಬೆಲೆಯಲ್ಲಿ ಇಲ್ಲವೇ ಕಡಿಮೆ ಬೆಲೆಗೆ ಹೆಲ್ಮೆಟ್ಗಳನ್ನು ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದೇ ವೇಳೆ ದೇಶದಲ್ಲಿ ಗ್ರಾಹಕರು ಈಗ ತಮ್ಮ ಇಚ್ಛೆಗೆ ಅನುಗುಣವಾಗಿ ಎಲೆಕ್ಟ್ರಿಕ್, ಸಿಎನ್ಜಿ ವಾಹನಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಸರಕಾರ ಇನ್ನು ಈ ಕಂಪೆನಿಗಳಿಗೆ ಸಬ್ಸಿಡಿ ನೀಡುವ ಅಗತ್ಯ ಇಲ್ಲ ಎಂದೂ ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.