ವಾಹನ ಕಳವಾದರೆ ಹೊಟೇಲೇ ಜವಾಬ್ದಾರಿ
Team Udayavani, Feb 7, 2018, 8:50 AM IST
ಹೊಸದಿಲ್ಲಿ: ಹೊಟೇಲ್‌ನ ಪಾರ್ಕಿಂಗ್ ಪ್ರದೇಶದಲ್ಲೇ ವಾಹನ ನಿಲ್ಲಿಸಿಯೂ, ಅದು ಕಳವಾದರೆ ಅದಕ್ಕೆ ಹೊಟೇಲ್ ಆಡಳಿತವೇ ಹೊಣೆ. ಆಡಳಿತವು ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ರಾಷ್ಟ್ರೀಯ ಗ್ರಾಹಕ ಆಯೋಗ ಹೇಳಿದೆ.
1998ರಲ್ಲಿ ದಿಲ್ಲಿಯ ತಾಜ್ ಮಾನ್‌ಸಿಂಗ್ ಹೋಟೆಲ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಜೆನ್ ಕಾರು ಕಳುವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಂ. ಶ್ರೀಶಾ ನೇತೃತ್ವದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ. ಸಪನ್ ಧವನ್ ಎಂಬವರು ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿ ಹೊಟೇಲ್‌ಗೆ ತೆರಳಿದ್ದ ವೇಳೆ ಕಾರು ಕಳವಾಗಿತ್ತು.
ಕಾರಿನ ಕೀಯನ್ನು ಪಾರ್ಕಿಂಗ್ ಸೆಕ್ಯೂರಿಟಿ ಬಳಿ ಕೊಟ್ಟು ಹೋಗಿದ್ದರು. 2 ಗಂಟೆ ಬಿಟ್ಟು ಬಂದಾಗ ಕಾರು ಇರಲಿಲ್ಲ. ಹೊಟೇಲ್ ಆಡಳಿತ ಮಂಡಳಿ, ಕಾರು ಪಾರ್ಕ್ ಮಾಡಿದ್ದಲ್ಲಿ, ಯಾವುದೇ ಹಾನಿಯಾದರೂ ಮಾಲಕರೇ ಹೊಣೆಗಾರರೆಂದು ಫಲಕ ಹಾಕಿದ್ದೆವು. ನಮ್ಮಿಂದ ಲೋಪ ಆಗಿಲ್ಲ ಎಂದು ವಾದಿಸಿತ್ತು. ಆದರೆ, ಗ್ರಾಹಕ ಆಯೋಗವು ಹೊಟೇಲ್ ವಾದ ತಳ್ಳಿಹಾಕಿ, ದಂಡವನ್ನೂ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.