ಲಷ್ಕರ್ ಸೇರಿ ಉಗ್ರರ ನಿಯಂತ್ರಿಸಲು ಭಾರತ- ಚೀನ-ರಷ್ಯಾ ಸಭೆ ಒಪ್ಪಿಗೆ
Team Udayavani, Dec 12, 2017, 7:30 AM IST
ಹೊಸದಿಲ್ಲಿ: ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಸೇರಿದಂತೆ ಇತರ ಸಂಘಟನೆಗಳು ಉಗ್ರ ಕೃತ್ಯಗಳನ್ನು ಹೆಚ್ಚಿಸಿರುವ ಬಗ್ಗೆ ಭಾರತ, ಚೀನ, ರಷ್ಯಾ ವಿದೇಶಾಂಗ ಇಲಾಖೆ ಸಚಿವರ ಸಭೆ ಕಳವಳ ವ್ಯಕ್ತಪಡಿಸಿದೆ. ಮೂರೂ ರಾಷ್ಟ್ರಗಳು ಉಗ್ರ ನಿಗ್ರಹದಲ್ಲಿ ಪರಸ್ಪರ ಸಹಕಾರ ಮತ್ತು ಅವುಗಳಿಗೆ ಸಿಗುವ ಹಣಕಾಸಿನ ನೆರವನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಒಪ್ಪಿಕೊಳ್ಳಲಾಗಿದೆ. ನವದಿಲ್ಲಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಚೀನದ ವಾಂಗ್ ಇ ಮತ್ತು ರಷ್ಯಾದ ಸರ್ಗೆ ಲಾವೊì ಭಾಗವಹಿಸಿದ್ದರು.
ಇದೇ ವೇಳೆ ಡೋಕ್ಲಾಂನಲ್ಲಿ ಚೀನದ 1,600 ರಿಂದ 1,800 ಮಂದಿ ಸೈನಿಕರು ಶಾಶ್ವತವಾಗಿ ನೆಲೆಯೂರಿದ್ದಾರೆ. ಈ ಬೆಳವಣಿಗೆ ಹಾಲಿ ವರ್ಷದ ಚಳಿಗಾಲದಲ್ಲಿ ಮೊದಲನೆ ಯದ್ದಾಗಿದೆ. ಅದಕ್ಕಾಗಿ ಅಲ್ಲಿ 2 ಹೆಲಿಪ್ಯಾಡ್, ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ಚೀನ ಸಚಿವರ ಜತೆ ಸುಷ್ಮಾ ಪ್ರಮುಖ ವಿಚಾರಗಳ ಬಗ್ಗೆ ಮಾತಾಡಿದ್ದಾರೆಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.