ಬಡ್ಡಿ ದರ ಬದಲಿಲ್ಲ
Team Udayavani, Mar 30, 2019, 6:00 AM IST
ಹೊಸದಿಲ್ಲಿ: ರಾಷ್ಟ್ರೀಯ ಉಳಿತಾಯ ಯೋಜನೆ (ಎನ್‌ಎಸ್‌ಸಿ), ಪಿಪಿಎಫ್ ಸೇರಿದಂತೆ ಹಲವಾರು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಮಾಡದೇ ಇರಲು ಕೇಂದ್ರ ಸರಕಾರ ನಿರ್ಧರಿಸಿದೆ. ಎಪ್ರಿಲ್‌ನಿಂದ ಜೂನ್ ಅವಧಿಗೆ ಸಂಬಂಧಿಸಿದಂತೆ ಈ ನಿಯಮ ಅನ್ವಯವಾಗಲಿದೆ. ಎನ್‌ಎಸ್‌ಸಿ, ಪಿಪಿಎಫ್ ಬಡ್ಡಿದರ ಶೇ.8ರಷ್ಟೇ ಇರಲಿದೆ. 112 ತಿಂಗಳ ವರೆಗಿನ ಕಿಸಾನ್ ವಿಕಾಸ ಪತ್ರಕ್ಕೆ ಶೇ.7.7ರ ಬಡ್ಡಿದರ ಸಿಗಲಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.