” ದಿ ಕೇರಳ ಸ್ಟೋರಿ’ ಸಿನೆಮಾಕ್ಕೆ ಕೇರಳ ಸಿಎಂ ಆಕ್ಷೇಪ
Team Udayavani, May 1, 2023, 7:25 AM IST
ತಿರುವನಂತಪುರ: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ” ದಿ ಕೇರಳ ಸ್ಟೋರಿ’ಸಿನೆಮಾದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರಬಿಂದುವೆಂದು ಬಿಂಬಿಸಲು ಯತ್ನಿಸುತ್ತಿರುವ ಸಂಘ ಪರಿವಾರದ ಉದ್ದೇಶವನ್ನೇ ಈ ಸಿನೆಮಾ ಹೊಂದಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ಉದ್ದೇಶದಿಂದಲೇ ಈ ಸಿನೆಮಾ ಮಾಡಲಾಗಿದೆ. ತನಿಖಾ ಸಂಸ್ಥೆಗಳು, ನ್ಯಾಯಾಲಯಗಳು, ಕೇಂದ್ರಗೃಹ ಸಚಿವಾಲಯಗಳೇ ತಿರಸ್ಕರಿಸಿರುವ ಲವ್ ಜಿಹಾದ್ ವಿಚಾರವನ್ನಿಟ್ಟುಕೊಂಡು ಈ ಸಿನೆಮಾ ಮೂಲಕ ಸುಳ್ಳು ಕಥೆ ಕಟ್ಟಲಾಗುತ್ತಿದೆ ಎಂದಿದ್ದಾರೆ. ಸಿನೆಮಾ ಮೇ 5ರಂದು ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.