ಪಟಾಕಿ ನಿಷೇಧ: ದೀಪಕ್ಕೂ ಇನ್ನು ಆಕ್ಷೇಪಿಸಬಹುದು
Team Udayavani, Oct 15, 2017, 11:40 AM IST
ಹೊಸದಿಲ್ಲಿ: ಎಲ್ಲಾ ಪಟಾಕಿಗಳೂ ವಾಯುಮಾಲಿನ್ಯ ಉಂಟು ಮಾಡುವುದಿಲ್ಲ. ನಾಳೆ ದಿನ ದೀಪಾವಳಿಯಂದು ದೀಪ ಹಚ್ಚುವುದಕ್ಕೂ ಯಾರಾದರೂ ಆಕ್ಷೇಪ ವ್ಯಕ್ತಪಡಿಸು ತ್ತಾರೆ. ಹೀಗೆಂದು ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ನಾಜಿ ಜೋಶಿ ಹೇಳಿದ್ದಾರೆ. ಭೋಪಾಲ್‌ನಲ್ಲಿ ಅಖೀಲ ಭಾರತೀಯ ಕಾರ್ಯಕಾರಿಣಿ ಮಂಡಲ್‌ನ 3 ದಿನಗಳ ಸಭೆಯ ಸಮಾರೋಪದ ವೇಳೆ ವರದಿಗಾರರ ಜತೆ ಮಾತನಾಡುತ್ತಾ ಅವರು ಹೀಗೆ ಹೇಳಿದ್ದಾರೆ. ಪಟಾಕಿ ನಿಷೇಧಕ್ಕೂ ಕೋಮು ಬಣ್ಣ ಬಳಿಯುತ್ತಿರುವುದು ನೋವಿನ ವಿಷಯ ವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟ ಮರುದಿನವೇ ಆರ್‌ಎಸ್‌ಎಸ್ ಈ ರೀತಿ ಪ್ರತ್ಯುತ್ತರ ನೀಡಿದೆ. ಈ ವಿಚಾರವಾಗಿ ಸಮತೋಲಿತ ದೃಷ್ಟಿಕೋನದ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ತಿಳಿಸಿದೆ. ಜತೆಗೆ ರೊಹಿಂಗ್ಯಾ ನಿರಾಶ್ರಿತರ ಗಡೀಪಾರು ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ
Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ
Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Online Trading: ಆನ್‌ಲೈನ್ ಲಿಂಕ್ ಅಪ್ಲಿಕೇಶನ್ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Panambur: ಬೀಚ್ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು
India A vs Australia A: ಸುದರ್ಶನ್ 96, ಪಡಿಕ್ಕಲ್ 80, ಆಸೀಸ್‌ಗೆ ಭಾರತ ತಿರುಗೇಟು
Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.