ಏರ್ಬಸ್ನ ಹೊಸ ವಿಮಾನಕ್ಕೆ ಸಂಸ್ಕೃತ ಹೆಸರು
Team Udayavani, Feb 6, 2018, 12:00 PM IST
ಹೊಸದಿಲ್ಲಿ: ಐರೋಪ್ಯ ಒಕ್ಕೂಟದ ವಿಮಾನಯಾನ ಸಂಸ್ಥೆ ಏರ್ಬಸ್ ಸ್ವಯಂಚಾಲಿತವಾಗಿ (ಸೆಲ್ಫ್ ಪೈಲಟೆಡ್) ಚಲಿಸುವ ವಿಮಾನಕ್ಕೆ ಸಂಸ್ಕೃತ ಪದ “ವಾಹನ’ ಎಂದು ನಾಮಕರಣ ಮಾಡಲಿದೆ. ಕಳೆದ ತಿಂಗಳ 31ರಂದು ಅಮೆರಿಕದ ಆರ್ಗನ್ನಲ್ಲಿ ಮೊದಲ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನಗರ ಪ್ರದೇಶಗಳಲ್ಲಿ ಸುಗಮವಾಗಿ ವಿಮಾನ ಸಂಚಾರ ನಡೆಸುವುದಕ್ಕಾಗಿ (ವರ್ಟಿಕಲ್ ಟೇಕಾಫ್ ಆ್ಯಂಡ್ ಲ್ಯಾಂಡಿಂಗ್-ವಿಟಿಒಎಲ್) ಹೊಸ ಮಾದರಿಯ ವಿಮಾನ ನೆರವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. 2016ರಲ್ಲಿ ಈ ಯೋಜನೆಯನ್ನು ಸಂಸ್ಥೆ ಕೈಗೆತ್ತಿಕೊಂಡಿತು. ಅದರ ವಿಶೇಷತೆ ಏನೆಂದರೆ ರನ್ ವೇ ಅಗತ್ಯವೇ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.