ಮುಂದಿನ ಎರಡು ತಿಂಗಳು ಸಾಮಾನ್ಯ ಮಳೆ ನಿರೀಕ್ಷೆ
Team Udayavani, Aug 9, 2017, 8:00 AM IST
ಹೊಸದಿಲ್ಲಿ: ಮಳೆಗಾಲದ ದ್ವಿತೀಯಾರ್ಧದಲ್ಲಿ ದೇಶದಲ್ಲಿ “ಸಾಧಾರಣ’ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮುಂದಿನ ಎರಡು ತಿಂಗಳ ಕಾಲ ಮಳೆಗಾಲ ಇರಲಿದೆ. ಆದರೆ ಹೆಚ್ಚು ಮಳೆ ನಿರೀಕ್ಷಿಸುವಂತಿಲ್ಲ. ಶೇ.94ರಿಂದ ಶೇ.104ರಷ್ಟು ಮಳೆಯನ್ನು “ಸಾಧಾರಣ’ ಮಳೆ ಎಂದು ಪರಿಗಣಿಸುತ್ತಿದ್ದು, ದ್ವಿತೀಯಾ ರ್ಧದ ದೀರ್ಘಕಾಲಿಕ ಸರಾಸರಿ ಮಳೆ ಪ್ರಮಾಣದಲ್ಲಿ ಶೇ.8ರಷ್ಟು ಏರಿಳಿತವಾಗುವ ಸಾಧ್ಯತೆಗಳಿದೆ. ಆಗಸ್ಟ್ ತಿಂಗಳು ಸರಾಸರಿ ಶೇ.99ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.
ಇದೇ ವೇಳೆ ದೇಶಾದ್ಯಂತ ಜೂನ್ 1ರಿಂದ ಆಗಸ್ಟ್ 7ರ ವರೆಗೆ ಸರಾಸರಿ ಮಳೆಯಲ್ಲಿ ಶೇ.3ರಷ್ಟು ಕುಸಿತ ಕಂಡು ಬಂದಿದೆ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮುಂದುವರಿದಿರುವ ಜೊತೆಗೆ, ದಕ್ಷಿಣ ಭಾರತದ ಕೆಲ ಭಾಗಗಳಲ್ಲಿ ಒಣ ಹವೆ ಇದೆ. ಇನ್ನೊಂದೆಡೆ ಗುಜರಾತ್, ರಾಜಸ್ಥಾನ ಹಾಗೂ ಇತರ ರಾಜ್ಯಗಳು ನೆರೆ ಹಾವಳಿಗೆ ತುತ್ತಾಗಿವೆ. “ಪೆಸಿಫಿಕ್, ಹಿಂದೂ ಮಹಾಸಾಗರ ಭಾಗದಲ್ಲಿ ಪರಿಸ್ಥಿತಿ ಸಹಜವಾಗಿರುವ ಕಾರಣ, “ಉತ್ತಮ ಮಳೆ ಸಾಧ್ಯತೆ ಇದೆ’ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.