ಎಂಬಿಬಿಎಸ್‌ ಸೀಟುಗಳ ಸಂಖ್ಯೆ ಗಣನೀಯ ಹೆಚ್ಚಳ

Team Udayavani, Jun 15, 2019, 6:00 AM IST

q-34
ಹೊಸದಿಲ್ಲಿ: 2019-20ನೇ ಶೈಕ್ಷಣಿಕ ವರ್ಷದಿಂದ ಕೇಂದ್ರ ಸರಕಾರದ ಅಡಿಯಲ್ಲಿ ಆರಂಭಗೊಳ್ಳಲಿರುವ 25 ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಈ ಮೊದಲು ನಿಗದಿಪಡಿಸಿದ್ದ ಎಂಬಿಬಿಎಸ್‌ ಸೀಟುಗಳಿಗಿಂತ 2,750 ಹೆಚ್ಚುವರಿ ಸೀಟುಗಳನ್ನು ಸೇರ್ಪಡೆಗೊಳಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ವೈದ್ಯರ ಕೊರತೆ ಇತ್ಯಾದಿ ಕಾರಣಗಳಿಂದಾಗಿ ವೈದ್ಯಕೀಯ ಕ್ಷೇತ್ರವು ನಿಂತ ನೀರಾಗಿದ್ದನ್ನು ಪರಿಗಣಿಸಿದ್ದ ಕೇಂದ್ರ ಸರಕಾರ, 2012ರಿಂದಲೇ ವೈದ್ಯರ ಬರವನ್ನು ನೀಗಲು ಹೆಜ್ಜೆಯಿರಿಸಿತ್ತು. ಅದರಂತೆ, ಆಗಿನಿಂದಲೇ ವೈದ್ಯಕೀಯ ಕಾಲೇಜುಗಳಲ್ಲಿ ವಾರ್ಷಿಕವಾಗಿ ನಿಗದಿತ ಸಂಖ್ಯೆಯಲ್ಲಿ ಸೀಟುಗಳನ್ನು ಹೆಚ್ಚಳಗೊಳಿಸುತ್ತಾ ಬಂದಿದೆ. ಈ ಬಾರಿ ಹೆಚ್ಚಿಸಲಾಗಿರುವ ಸೀಟುಗಳು, ವೈದ್ಯಕೀಯ ವ್ಯಾಸಂಗದ ಇತಿಹಾಸದಲ್ಲೇ ಅಧಿಕ ಎನ್ನಲಾಗಿದೆ. ಅತ್ತ, ಖಾಸಗಿ ವಲಯದ ವೈದ್ಯಕೀಯ ಕಾಲೇಜುಗಳ ಸಂಖ್ಯೆಗೆ ಈ ವರ್ಷ 10 ಹೊಸ ಎಂಬಿಬಿಎಸ್‌ ಕಾಲೇಜುಗಳು ಸೇರ್ಪಡೆಗೊಳ್ಳುತ್ತಿದ್ದು, ಆ ಕಾಲೇಜುಗಳಲ್ಲಿಯೂ 1,500 ಸೀಟುಗಳು ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ. ಇದೆಲ್ಲದರ ಜತೆಗೆ, ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಕೊರತೆಯನ್ನು ನೀಗಲೂ ಸರಕಾರ ಪ್ರಯತ್ನ ಪಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.