ಗೋವಾ : ಚುನಾವಣೆ ಯಾವಾಗ ನಡೆದರೂ ಕೂಡ ಪಕ್ಷ ಸಿದ್ಧ : ಸಿಎಂ ಪ್ರಮೋದ್ ಸಾವಂತ್
Team Udayavani, Aug 11, 2021, 5:36 PM IST
ಪಣಜಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಅವಧಿಗೂ ಮುನ್ನ ನಡೆಸಲಾಗುವುದಿಲ್ಲ. ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯ ಆರಂಭಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಯು ಫೆಬ್ರುವರಿ 2022 ರ ನಂತರ ನಡೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ : ಸಚಿವ ಶ್ರೀರಾಮುಲು ಧನ್ಯವಾದ
ಸುದ್ಧಿಗಾರರೊಂದಿಗೆ ಮಾತನಾಡಿದ ಸಾವಂತ್, ಭಾರತೀಯ ಜನತಾ ಪಕ್ಷವು ಯಾವಾಗಲೂ ತನ್ನ ಕಾರ್ಯಕರ್ತರನ್ನು ಸಕ್ರೀಯವಾಗಿಟ್ಟುಕೊಂಡಿರುತ್ತದೆ. ಚುನಾವಣೆ ಯಾವಾಗ ನಡೆದರೂ ಕೂಡ ಪಕ್ಷ ಸಿದ್ಧವಾಗಿಯೇ ಇರುತ್ತದೆ. 2022 ರ ಫೆಬ್ರುವರಿ ನಂತರವೇ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದಿದ್ದಾರೆ.
ಇನ್ನು, ರಾಜ್ಯದಲ್ಲಿ ಖನಿಜ ಮಹಾಮಂಡಳ ಸ್ಥಾಪನೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ. ಈ ಕುರಿತು ರಾಜ್ಯಪಾಲರ ಮಾನ್ಯತೆ ಲಭಿಸಿದ ನಂತರ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಉಗ್ರರ ವಿರುದ್ಧ ಹೋರಾಡಲು ಹೊಸಪಡೆ ರಚನೆ: ತಾಲಿಬಾನ್ ಗೆ ಸಡ್ಡು ಹೊಡೆದ ಗವರ್ನರ್ ಸಲೀಮಾ!
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.