Railway police ನಿಂದ ಕರುಳು ಹೊರಬರುವಂತೆ ಪ್ರಯಾಣಿಕನಿಗೆ ಥಳಿತ!
Team Udayavani, Jul 28, 2024, 12:39 AM IST
ಸಮಷ್ಟಿಪುರ: ಕೆಲವು ದಿನಗಳ ಹಿಂದಷ್ಟೇ ಹೊಟ್ಟೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬನಿಗೆ ರೈಲ್ವೇ ಪೊಲೀಸರು ಅಮಾನುಷವಾಗಿ ಥಳಿಸಿದ್ದು, ಆತನ ಕರುಳು ಹೊರಕ್ಕೆ ಬಂದ ಭೀಕರ ಘಟನೆ ನಡೆದಿದೆ. ಬಿಹಾರದ ಸಮಷ್ಟಿಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಹಲ್ಲೆಯಿಂದಾಗಿ ವ್ಯಕ್ತಿಯ ಹೊಟ್ಟೆಗೆ ಹಾಕಲಾ ಗಿದ್ದ ಹೊಲಿಗೆಗಳು ಬಿಚ್ಚಿಕೊಂಡಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರ್ಮಭೂಮಿ ಎಕ್ಸ್ಪ್ರೆಸ್ನಲ್ಲಿ ಆಸನದ ವಿಚಾರವಾಗಿ 2 ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ರೈಲ್ವೇ ಪೊಲೀಸರು ಗುಂಪನ್ನು ಥಳಿಸಿದ್ದಾರೆ. ಘಟನೆಯ ಸಂಬಂಧ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.