ಭಾವು ಸಾಹೇಬ್ ರವರ ಕಾರ್ಯವನ್ನು ರಾಜ್ಯದ ಜನತೆ ಮರೆಯಲು ಸಾಧ್ಯವಿಲ್ಲ : ಸಾವಂತ್
Team Udayavani, Aug 12, 2021, 2:53 PM IST
ಪಣಜಿ : ಗೋವಾದ ಮೊದಲ ಮುಖ್ಯಮಂತ್ರಿ ದಿ. ಭಾವು ಸಾಹೇಬ್ ರವರ ಕಾರ್ಯವನ್ನು ರಾಜ್ಯದ ಜನತೆ ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಕಾರ್ಯವನ್ನು ಮುಂದುವರೆಸಿಕೊಂಡು ಹೋಗುವ ಸಂಕಲ್ಪವನ್ನು ನಾನು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ : ಸ್ವಾತಂತ್ರ್ಯಕ್ಕೆ ಓಲಾ ಇ ಸ್ಕೂಟರ್ ಬಿಡುಗಡೆ..! ವಿಶೇಷತೆ ಏನು..? ಇಲ್ಲಿದೆ ಮಾಹಿತಿ
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮೊದಲ ಮುಖ್ಯಮಂತ್ರಿ ಭಾವು ಸಾಹೇಬ್ ಬಾಂದೋಡಕರ್ ರವರ ಸ್ಮೃತಿ ದಿನದ ಅಂಗವಾಗಿ ಇಂದು(ಗುರುವಾರ. ಆಗಸ್ಟ್ 12) ಮೀರಾಮಾರ್ ಬಳಿಯಿರುವ ಅವರ ಸಮಾಧಿಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪುಷ್ಪ ಸಮರ್ಪಿಸಿದರು.
ವಿರೋಧ ಪಕ್ಷದ ನಾಯಕ ದಿಗಂಬರ್ ಕಾಮತ್, ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಗೋವಾ ಸಂಘ ಪ್ರಮುಖ ಸುಭಾಷ ವೇಲಿಂಗ್ ಕರ್ ರವರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಿಶ್ವ ಆನೆಗಳ ದಿನಾಚರಣೆ ಹಿನ್ನೆಲೆ: ಸಕ್ರೇಬೈಲು ಆನೆ ಬಿಡಾರದಲ್ಲಿ ವಿಶೇಷ ಪೂಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.