Supreme court; ಜಾತಿವ್ಯವಸ್ಥೆ ಅಸಾಂವಿಧಾನಿಕವೆಂದು ಘೋಷಿಸಲು ಕೋರಿದ್ದ ಅರ್ಜಿ ವಜಾ
Team Udayavani, Aug 20, 2024, 10:17 PM IST
ನವದೆಹಲಿ: ಜಾತಿ ವ್ಯವಸ್ಥೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಭಾರತದ ಮೂಲ ಸಂವಿಧಾನದಲ್ಲಿಯೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಉಲ್ಲೇಖೀಸಲಾಗಿದ್ದು, ಜಾತಿ ವ್ಯವಸ್ಥೆಯೊಳಗೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ. ಜಾತಿ ವ್ಯವಸ್ಥೆಯು ಮೂಲಭೂತ ಹಕ್ಕುಗಳಿಗೆ ವಿರುದ್ಧ ಎಂದು ವಜೀರ್ ಸಿಂಗ್ ಪೂನಿಯಾ ಎಂಬವರು ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.