ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ
Team Udayavani, Dec 20, 2018, 6:30 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿ ಬುಧವಾರ ಆರು ತಿಂಗಳು ಪೂರ್ತಿ ಯಾಗು ತ್ತಲೇ,ತಡ ರಾತ್ರಿಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಬಗೆಗಿನ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಈಗಾಗಲೇ ಸಹಿ ಹಾಕಿದ್ದಾರೆ. ರಾಜ್ಯಪಾಲ ಸತ್ಯಪಾಲ್ ಮಲಿಕ್ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಬಗ್ಗೆ ವರದಿ ಕಳುಹಿಸಿದ್ದರು.
ಅದಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರವನ್ನೂ ಕೈಗೊಳ್ಳಲಾಗಿತ್ತು. ಇದರಿಂದಾಗಿ ಉಗ್ರರ ದಾಳಿಯಿಂದ ಕಂಗೆಟ್ಟಿರುವ ಕಣಿವೆ ರಾಜ್ಯದ ಎಲ್ಲಾ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಜೂನ್‌ನಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಪತನವಾದ ಬಳಿಕ ರಾಜ್ಯಪಾಲರ ಆಳ್ವಿಕೆ ಜಾರಿಗೊಳಿಸಲಾಗಿತ್ತು. ನ.21ರಂದು ಶಾಸಕರ ಖರೀದಿ ನಡೆಯುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಲೋಕಸಭೆ ಚುನಾವಣೆ ಜತೆಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಆ ರೀತಿ ನಡೆಯದೇ ಇದ್ದರೆ ಆಡಳಿತ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.