Bengaluru 10 ಗ್ರಾಂ ಚಿನ್ನದ ಬೆಲೆ 770 ರೂ. ಏರಿಕೆ
Team Udayavani, Jun 7, 2024, 12:33 AM IST
ಹೊಸದಿಲ್ಲಿ: ಗುರುವಾರ ಚಿನ್ನದ ಬೆಲೆ ದೇಶದಲ್ಲಿ ಏರಿಕೆ ಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 770 ರೂ. ಏರಿಕೆಯಾಗಿ, 73,420 ರೂ.ಗೆ ಮುಟ್ಟಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 700 ರೂ. ಏರಿ 67,300 ರೂ. ಆಗಿದೆ. ದೆಹಲಿಯಲ್ಲಿ 24 ಕ್ಯಾರಟ್ನ 10 ಗ್ರಾಂ ಚಿನ್ನಕ್ಕೆ 680 ರೂ. ಬೆಲೆ ಏರಿ 73,500ಕ್ಕೆ ಮುಟ್ಟಿದೆ. ಅಮೆರಿಕದಲ್ಲಿ ಚಿನ್ನದ ಬೆಲೆಯೇರಿಕೆಯಾಗಿರುವುದು ಕಾರಣ ವೆಂದು ತಜ್ಞರು ಹೇಳಿದ್ದಾರೆ. ದೆಹಲಿಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 1,400 ರೂ. ಏರಿ 93,300 ರೂ.ಗೆ ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliment: ಸೆಂಗೋಲ್ ತೆರವುಗೊಳಿಸಿ ಎಂದ ಎಸ್ಪಿ ಸಂಸದ; ಬಿಜೆಪಿ ಆಕ್ಷೇಪ
Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!
NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…
Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…
Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್ ಜಂಟಿ ಅಧಿವೇಶನ
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.