Drug-price: ಹೆಚ್ಚು ಬಳಕೆಯ, ಕಡಿಮೆ ವೆಚ್ಚದ 8 ಔಷಧಗಳ ಬೆಲೆ ಶೇ.50ರಷ್ಟು ಏರಿಕೆಗೆ ಅಸ್ತು
Team Udayavani, Oct 16, 2024, 6:30 AM IST
ಹೊಸದಿಲ್ಲಿ: ಅಸ್ತಮಾ, ಗ್ಲೂಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯದ ಸುಧಾರಣೆಗೆ ಬಳಕೆ ಮಾಡುವ ಔಷಧಗಳ ಬೆಲೆಯನ್ನು ಶೇ.50ರಷ್ಟು ಏರಿಕೆ ಮಾಡಲು ನಿರ್ಧರಿ ಸಲಾಗಿದೆ. ಈ ಪ್ರಸ್ತಾವನೆಗೆ ಭಾರತೀಯ ಔಷಧ ಬೆಲೆ ನಿಯಂತ್ರಕ ಪ್ರಾಧಿಕಾರ ಒಪ್ಪಿಗೆ ಸೂಚಿಸಿದೆ.
ಈ ಔಷಧಗಳು ಕಡಿಮೆ ವೆಚ್ಚದ್ದಾಗಿದ್ದು, ರೋಗಗಳ ನಿಯಂತ್ರಣಕ್ಕೆ ಮೊದಲ ಹಂತದಲ್ಲಿ ಬಳಕೆ ಮಾಡುವ ಔಷಧಗಳಾಗಿವೆ. ಈ ಔಷಧಗಳ ತಯಾರಿಕೆಯಲ್ಲಿ ಬಳಸುವ ಕಚ್ಚಾವಸ್ತುಗಳ ಬೆಲೆ ಹೆಚ್ಚಳ, ವಿನಿಮಯ ದರದಲ್ಲಿ ಏರಿಕೆಯಿಂದಾಗಿ ಉತ್ಪಾದನ ವೆಚ್ಚ ಹೆಚ್ಚಳವಾಗಿದ್ದು, ಹೀಗಾಗಿ ಬೆಲೆ ಏರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.
ಈ ನಿರ್ಧಾರವನ್ನು ಅ.8ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕೈಗೊಳ್ಳಲಾಗಿತ್ತು ಎಂದು ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.