ರೈಲ್ವೇ ನೇಮಕ ಪ್ರಕ್ರಿಯೆ 6 ತಿಂಗಳಲ್ಲಿ ಪೂರ್ಣ


Team Udayavani, Dec 18, 2017, 7:10 AM IST

railway.jpg

ಹೊಸದಿಲ್ಲಿ: ಭಾರತೀಯ ರೈಲ್ವೇ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂದು ಕನಸು ಕಾಣುವವರಿಗೆ ಇದೊಂದು ಒಳ್ಳೆಯ ಸುದ್ದಿ. ಇದುವರೆಗೆ ಬರೋಬ್ಬರಿ 2 ವರ್ಷಗಳ ವರೆಗೆ ನಡೆಯುತ್ತಿದ್ದ ನೇಮಕ ಪ್ರಕ್ರಿಯೆ ಇನ್ನು ಆರೇ ತಿಂಗಳಲ್ಲಿ ಮುಕ್ತಾಯವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಆನ್‌ಲೈನ್‌ ಮೂಲಕ ಪರೀಕ್ಷೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ ಭಾರತೀಯ ರೈಲ್ವೆ.

ಸಿಬ್ಬಂದಿ ಕೊರತೆಯಿಂದ ಕಂಗೆಟ್ಟಿರುವ ಇಲಾಖೆ ಇತ್ತೀಚೆಗೆ ನಡೆದ ವಲಯ ಮುಖ್ಯಸ್ಥರ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ನಿಗದಿತ ಹುದ್ದೆಗೆ ಅರ್ಜಿ ಹಾಕಿದ ಬಳಿಕ ಉದ್ಯೋಗಾಕಾಂಕ್ಷಿ ಪ್ರಕ್ರಿ ಯೆ ಮುಕ್ತಾಯಕ್ಕೆ 2 ವರ್ಷ ಕಾಯಬೇಕು. ಈ ಸಂದರ್ಭದಲ್ಲಿ ಆತ ಬೇರೆ ಉದ್ಯೋಗಕ್ಕೆ ಸೇರುವ ಸಾಧ್ಯತೆಯೂ ಇರುತ್ತದೆ. ಡಿ.20ರ ಒಳಗಾಗಿ ರೈಲ್ವೇ ವಲಯ ಮುಖ್ಯ ಸ್ಥರು ಅಭಿಪ್ರಾಯ ಸಲ್ಲಿಸುವಂತೆಯೂ ಸಭೆಯಲ್ಲಿ ಸೂಚಿಸಲಾಗಿದೆ.

ಎಷ್ಟೆಷ್ಟಿವೆ?: 2016ರ ಡಿಸೆಂಬರ್‌ಗೆ ಮುಕ್ತಾಯವಾದಂತೆ 13 ಲಕ್ಷ ನೌಕರರು ರೈಲ್ವೆಯಲ್ಲಿದ್ದಾರೆ. 2,25,823 ಮಂದಿ ಸಿ ಮತ್ತು ಡಿ ದರ್ಜೆ ಉದ್ಯೋಗಿಗಳಿದ್ದಾರೆ. 1,22,911 ಹುದ್ದೆಗಳು ರೈಲ್ವೆಯಲ್ಲಿ ಭರ್ತಿಗೆ ಬಾಕಿ ಉಳಿದಿವೆ. ಈ ಪೈಕಿ ಭದ್ರತಾ ವಿಭಾಗದ ಲ್ಲಿಯೇ ಹೆಚ್ಚು. 17,464 ಹುದ್ದೆಗಳು ಲೋಕೋ ಪೈಲಟ್‌ಗಳ ಹುದ್ದೆಗಳು ಖಾಲಿ ಇವೆ. 

ಅಪಘಾತ ತಡೆ ವ್ಯವಸ್ಥೆ ಮೇಲ್ದರ್ಜೆಗೆ 12 ಸಾವಿರ ಕೋಟಿ ರೂ.: ರೈಲ್ವೇಯಲ್ಲಿ ಹೆಚ್ಚುತ್ತಿ ರುವ ಅಪಘಾತ ತಡೆಗೆ 12 ಸಾವಿರ ಕೋಟಿ ರೂ.ವೆಚ್ಚದ ಐರೋಪ್ಯ ರಾಷ್ಟ್ರಗಳ ಮಾದರಿಯ ಅಪಘಾತ ತಡೆ ಮಾದರಿ ವ್ಯವಸ್ಥೆಗೆ ಒಪ್ಪಿಗೆ ನೀಡಲಾಗಿದೆ. 6 ಸಾವಿರ ಎಲೆಕ್ಟ್ರಿಕ್‌ ಲೋಕೋಗಳ ಅಳವಡಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ಐರೋಪ್ಯ ರಾಷ್ಟ್ರಗಳ ರೈಲು ನಿಯಂತ್ರಣ ವ್ಯವಸ್ಥೆ-ಹಂತ 2 (ಇಟಿಸಿಎಸ್‌) ಮಾದರಿಯ ವ್ಯವಸ್ಥೆಗೆ ಇದಾಗಿದೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.