ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ
Team Udayavani, Nov 30, 2024, 1:54 AM IST
ಹೊಸದಿಲ್ಲಿ: ದೇಗುಲಗಳಲ್ಲಿ ವಿತರಿಸುವ ಪ್ರಸಾದ ಅಥವಾ ಆಹಾರದ ಗುಣಮಟ್ಟ ನಿಯಂತ್ರಣಕ್ಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಪರಿ ಗಣಿ ಸಲು ಸುಪ್ರೀಂ ಕೋರ್ಟ್ ಶುಕ್ರ ವಾರ ನಿರಾ ಕರಿಸಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವ ರಿದ್ದ ಪೀಠವು, ಅರ್ಜಿಯಲ್ಲಿ ಕೋರಿಕೆ ಮಾಡಲಾದ ವಿಷ ಯವು ರಾಜ್ಯದ ವ್ಯಾಪ್ತಿಯಾದ ಕಾರಣ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ. ಆದರೆ, ಅರ್ಜಿದಾರರು ಸಂಬಂಧಿ ಸಿದ ಸೂಕ್ತ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸ ಬಹುದು ಎಂದಿದೆ. ಇದೇ ವೇಳೆ, ಕೇವಲ ದೇಗುಲ ಪ್ರಸಾದದ ಏಕೆ, ಹೊಟೇಲ್ಗಳಲ್ಲಿ ನೀಡುವ ಆಹಾರ ಪರಿಶೀಲನೆ ಏಕೆ ಬೇಡ? ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ
Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.