ಇಂದು ಸರ್ಕಾರ್ ತಡೆಗೆ ಒಪ್ಪದ ಸುಪ್ರೀಂಕೋರ್ಟ್
Team Udayavani, Jul 27, 2017, 7:20 AM IST
ಹೊಸದಿಲ್ಲಿ:ಈ ತಿಂಗಳ 28ರಂದು ಬಿಡುಗಡೆಯಾಗಬೇಕಾಗಿರುವ “ಇಂದು ಸರ್ಕಾರ್’ ಸಿನಿಮಾ ಬಿಡುಗಡೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಧುರ್ ಭಂಡಾರ್ಕರ್ ನಿರ್ದೇಶನದ ಈ ಸಿನಿಮಾದಲ್ಲಿ ತಂದೆ ಸಂಜಯ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಪ್ರಿಯಾ ಸಿಂಗ್ ಪೌಲ್ ಎಂಬ ಮಹಿಳೆ ನ್ಯಾಯಾಂಗ ಮೊರೆ ಹೋಗಿದ್ದರು. ತಾನು ಸಂಜಯ ಗಾಂಧಿಯವರ ಪುತ್ರಿ ಎನ್ನುವುದು ಅವರ ವಾದ.
1975-1977ರ ಅವಧಿಯಲ್ಲಿ ದೇಶದಲ್ಲಿ ಜಾರಿಯಲ್ಲಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಸಿನಿಮಾ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ಯಾವ ದಿನಾಂಕದಿಂದ ವಿಚಾರಣೆ ನಡೆಸಲು ಎಂದು ನ್ಯಾ| ದೀಪಕ್ ಮಿಶ್ರಾ ನೇತೃತ್ವದ ಪೀಠ ಹೇಳಲು ನಿರಾಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.