ಆಮೆ, ಮೊಸಳೆ ಚಿತ್ರಗಳ ಪ್ರಸ್ತಾಪ
Team Udayavani, Aug 21, 2019, 6:00 AM IST
ನವದೆಹಲಿ: ”ರಾಮಜನ್ಮಭೂಮಿ ಪ್ರಕರಣದ ವಿವಾದಿತ ಸ್ಥಳದಲ್ಲಿ ಶತಮಾನಗಳ ಹಿಂದೆಯೇ ಹಿಂದೂ ದೇಗುಲವಿತ್ತು. ಅದನ್ನು ಕೆಡವಿ ಮಸೀದಿಯನ್ನು ಕಟ್ಟಲಾಗಿತ್ತು. ಇದಕ್ಕೆ ಸಾಕ್ಷಿಯಾಗಿ ಅಲ್ಲಿ ದೊರೆತಿರುವ ಅವಶೇಷಗಳ ಮೇಲೆ ಆಮೆ, ಮೊಸಳೆಗಳ ಚಿತ್ರಗಳಿವೆ” ಎಂದು ಪ್ರಕರಣದ ಪ್ರತಿವಾದಿಗಳಲ್ಲೊಂದಾಗಿರುವ ರಾಮ್‌ಲಲ್ಲಾ ಸಂಸ್ಥೆಯ ಪರವಾಗಿವಾದ ಮಂಡಿಸುತ್ತಿರುವ ಸಿ.ಎಸ್. ವೈದ್ಯನಾಥನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠದ ಮುಂದೆ, ರಾಮಜನ್ಮಭೂಮಿ ಪ್ರಕರಣದ ದೈನಂದಿನ ವಿಚಾರಣೆಯು ನಡೆಯುತ್ತಿದ್ದು, ಮಂಗಳವಾರ ಅದರ 8ನೇ ದಿನದ ವಿಚಾರಣೆ ಜರುಗಿತು.
ಈ ಸಂದರ್ಭದಲ್ಲಿ ತಮ್ಮ ವಾದ ಮಂಡಿಸಿದ ಅವರು, ”ಭಾರತೀಯ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಯು (ಎಎಸ್‌ಐ) ನೀಡಿರುವ ವರದಿಯಲ್ಲಿ ಬಾಬ್ರಿ ಮಸೀದಿಯಿದ್ದ ವಿವಾದಿತ ಜಾಗದಡಿ ಸಿಕ್ಕಿರುವ ಅವಶೇಷಗಳಲ್ಲಿ ಆಮೆ, ಮೊಸಳೆಗಳ ಚಿತ್ರಗಳಿವೆ ಎಂದು ಹೇಳಲಾಗಿದೆ. ಅವು ಇಸ್ಲಾಂ ಧರ್ಮಕ್ಕೆ ಸಂಬಂಧಪಟ್ಟವಲ್ಲ. ಅವು ಹಿಂದೂ ಪುರಾಣಗಳಿಗೆ ಸಂಬಂಧಪಟ್ಟ ಚಿಹ್ನೆಗಳು. ಇದು, ವಿವಾದಿತ ಸ್ಥಳದಲ್ಲಿ ಹಿಂದೂ ದೇಗುಲವಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.