ಸೇನಾ ವಿಮಾನಗಳಲ್ಲಿ ಜೈವಿಕ-ಇಂಧನ ಬಳಕೆಗೆ ಅಸ್ತು
Team Udayavani, Jan 25, 2019, 12:30 AM IST
ಹೊಸದಿಲ್ಲಿ: ಹಲವು ತಿಂಗಳ ಪ್ರಾಯೋಗಿಕ ಪರೀಕ್ಷೆಗಳ ಬಳಿಕ ಸೇನಾ ವಿಮಾನಗಳಲ್ಲಿ ಸ್ವದೇಶಿ ನಿರ್ಮಿತ ಜೈವಿಕ-ಇಂಧನ ಬಳಕೆಗೆ ಹಸುರು ನಿಶಾನೆ ದೊರೆತಿದೆ. ಸೆಂಟರ್ ಫಾರ್ ಮಿಲಿಟರಿ ಏರ್‌ವರ್ದಿನೆಸ್ ಆ್ಯಂಡ್ ಸರ್ಟಿಫಿಕೇಷನ್ ಸಂಸ್ಥೆಯಿಂದ ಅನುಮತಿ ಸಿಕ್ಕಿರುವ ಕಾರಣ, ಸದ್ಯದಲ್ಲೇ ಭಾರತೀಯ ವಾಯುಪಡೆಯು ತನ್ನ ಸಾರಿಗೆ ವ್ಯವಸ್ಥೆ, ಹೆಲಿಕಾಪ್ಟರ್‌ಗಳಲ್ಲಿ ಜೈವಿಕ ಇಂಧನವನ್ನು ಬಳಸಿಕೊಳ್ಳಲಿದೆ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಚೊಚ್ಚಲ ಐಎಎಫ್ ಎಎನ್-32 ವಿಮಾನವನ್ನು ಇದೇ ಜೈವಿಕ-ವೈಮಾನಿಕ ಇಂಧನದ ಮೂಲಕ ಗಣರಾಜ್ಯ ದಿನದಂದು ಹಾರಿಸಲು ಕೂಡ ಇದರಿಂದ ಅನುಕೂಲವಾಗಿದೆ ಎಂದೂ ಅವರು ಹೇಳಿದ್ದಾರೆ. ಛತ್ತೀಸ್‌ಗಢದಿಂದ ತರಿಸಲಾದ ಜತ್ರೋಪಾ ಗಿಡಗಳ ಬೀಜಗಳು ಸೇರಿದಂತೆ ಅಸಾಂಪ್ರದಾಯಿಕ ಮೂಲಗಳನ್ನು ಬಳಸಿ ಈ ಜೈವಿಕ-ಇಂಧನವನ್ನು ತಯಾರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.