Election Result 2024: ಇಬ್ಬರೂ ಮಾಜಿ ಸಿಎಂಗಳಿಗೆ ಸೋಲು ತಂದ ಕಣಿವೆ!
Team Udayavani, Jun 4, 2024, 8:58 PM IST
ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಇಬ್ಬರಿಗೂ ಲೋಕಸಭೆ ಚುನಾವಣೆಯಲ್ಲಿ ಸೋಲಾಗಿದೆ.
ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಒಮರ್ ಅಬ್ದುಲ್ಲಾ ವಿರುದ್ಧ ಮಾಜಿ ಶಾಸಕ ಶೇಖ್ ಅಬ್ದುಲ್ ರಶೀದ್ ಗೆಲುವು ಸಾಧಿಸಿದ್ದಾರೆ. ಇತ್ತ ಮೆಹಬೂಬಾ ಸ್ಪರ್ಧಿಸಿದ್ದ ಅನಂತ್ನಾಗ್-ರಜೌರಿ ಕ್ಷೇತ್ರದಲ್ಲಿ ಅವರಿಗೂ ಸೋಲಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಮಿಲನ್ ಅಲ್ತಾಫ್ ಗೆಲುವು ಸಾಧಿಸಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ಒಮರ್ ಅಬ್ದುಲ್ಲಾ, ಅನಿವಾರ್ಯತೆ ಯನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ. ಮುಫ್ತಿ ಕೂಡ ಜನಾದೇಶವನ್ನು ಗೌರವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.