ಜೀಪ್ ಉರುಳಿ ವಿಜಯಪುರದ ಯೋಧ ಸಾವು
Team Udayavani, Apr 23, 2018, 6:00 AM IST
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಸೇನಾ ಜೀಪು ನದಿಗೆ ಬಿದ್ದು ಕರ್ನಾಟಕದ ವಿಜಯಪುರದ ಯೋಧ ಸಹಿತ ಇಬ್ಬರು ಅಸುನೀಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ರೋಣಿಹಾಳ ಗ್ರಾಮದ ಪರಶುರಾಮ ಖ್ಯಾತನ್ನವರ್ (32) ಮೃತ ಯೋಧ. ಈ ದುರಂತದಲ್ಲಿ ಇತರ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮದ್ರಾಸ್ ರೆಜಿಮೆಂಟ್‌ಗೆ ಸೇರಿದ ಈ ಜೀಪ್ ದಿಬಾಂಗ್ ವ್ಯಾಲಿ ಜಿಲ್ಲೆಯಲ್ಲಿ ಕುಂಡಿಲ್ ನದಿಗೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ರವಿವಾರ ಮುಂಜಾನೆ 2.30ಕ್ಕೆ ಈ ದುರಂತ ಸಂಭವಿಸಿದೆ.
18 ಮಂದಿ ಪ್ರಯಾಣಿಸುತ್ತಿದ್ದ ಜೀಪ್
ನಲ್ಲಿ ಅರುಣಾಚಲಕ್ಕೆ ಹೊಂದಿಕೊಂಡು ಇರುವ ಗಡಿ ಪ್ರದೇಶ ಇಡುಲಿಗೆ ಗಸ್ತು ತಿರುಗುವ ನಿಟ್ಟಿನಲ್ಲಿ ಪ್ರಯಾಣಿ ಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರಂತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.