Caste census ಪದವೇ ಮೋದಿ ಬಾಯಿಂದ ಬರಲ್ಲ: ರಾಹುಲ್ ಗಾಂಧಿ
Team Udayavani, Sep 24, 2024, 1:31 AM IST
ಹೊಸದಿಲ್ಲಿ/ಸುರನ್‌ಕೋಟ್: ಬಿಜೆಪಿಯು ಬಹುಜನ ವಿರೋಧಿ ಪಕ್ಷವಾಗಿದೆ. ಈ ಪಕ್ಷವು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಸೋಮವಾರ ಟ್ವೀಟ್ ಮಾಡಿರುವ ರಾಹುಲ್, “ಪ್ರಧಾನಿ ಮೋದಿ ಅವರು “ಜಾತಿಗಣತಿ’ ಎಂಬ ಪದವನ್ನು ಹೇಳಲೂ ಹೆದರುತ್ತಾರೆ. ಅಲ್ಲದೆ “ಬಹುಜನರು’ ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ ಎಂದು ಟೀಕಿಸಿದ್ದಾರೆ. ಸಮಗ್ರ ಜಾತಿ ಜನಗಣತಿ ನಡೆಯುವವರೆಗೆ, ಮೀಸ ಲಾತಿ ಮೇಲಿನ ಶೇ.50 ಮಿತಿ ತೆಗೆದು ಹಾಕುವ ಮೂಲಕ ಪ್ರತೀ ವರ್ಗವು ತನ್ನ ಹಕ್ಕುಗಳು, ನ್ಯಾಯ ಪಡೆಯುವವರೆಗೆ ನಾವು ವಿರಮಿಸುವುದಿಲ್ಲ ಎಂದಿದ್ದಾರೆ.
ಸ್ಥಳೀಯರೇ ಆಡಳಿತ ನಡೆಸಲಿ: ಜಮ್ಮು-ಕಾಶ್ಮೀರ ಸರಕಾರವನ್ನು ದಿಲ್ಲಿ ನಾಯಕರು ಮುನ್ನಡೆಸುವ ಬದಲಾಗಿ, ಸ್ಥಳೀಯ ನಾಯಕರೇ ಮುನ್ನಡೆಸಲೆಂದು ಕಾಂಗ್ರೆಸ್ ಬಯಸುತ್ತದೆಂದು ರಾಹುಲ್ ಹೇಳಿದ್ದಾರೆ. ಪೂಂಛ… ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಮೊದಲ ಬಾರಿಗೆ ಪ್ರಜಾಪ್ರಭುತ್ವದ ಹಕ್ಕು ಕಸಿದು, ರಾಜ್ಯವನ್ನು ಯುಟಿ ಆಗಿ ಬದಲಿಸಲಾಗಿದೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.