Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ
Team Udayavani, Dec 30, 2024, 7:49 PM IST
ಹೈದರಾಬಾದ್: ಪುಷ್ಪ-2 ರ ಪ್ರಥಮ ಪ್ರದರ್ಶನದಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಇಲ್ಲಿನ ನ್ಯಾಯಾಲಯ ಸೋಮವಾರ(ಡಿ30) ಕಾಯ್ದಿರಿಸಿದೆ.
ಪ್ರತಿ-ಅರ್ಜಿ ಸಲ್ಲಿಸಿದ ಪೊಲೀಸರು ಮತ್ತು ನಟ ಅಲ್ಲು ಅರ್ಜುನ್ ಅವರ ವಕೀಲರ ವಾದಗಳನ್ನು ಆಲಿಸಿದ ನಂತರ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶರು ತಮ್ಮ ತೀರ್ಪನ್ನು 2025,ಜನವರಿ 3ಕ್ಕೆ ಮುಂದೂಡಿದ್ದಾರೆ.
ಪ್ರಕರಣದ ಆರೋಪಿ ನಂ.11 ಎಂದು ಹೆಸರಿಸಲಾದ ಅಲ್ಲು ಅರ್ಜುನ್ ಈ ಹಿಂದೆ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಅರ್ಜಿ ಸಲ್ಲಿಸಿದ್ದರು ಮತ್ತು ಡಿಸೆಂಬರ್ 27 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.