ಕಳವು: ಪೈಲಟ್ ಅಮಾನತು
Team Udayavani, Jun 24, 2019, 5:37 AM IST
ಹೊಸದಿಲ್ಲಿ: ಸಿಡ್ನಿ ಏರ್ಪೋರ್ಟ್ನಲ್ಲಿ ವ್ಯಾಲೆಟ್ ಅನ್ನು ಕಳವು ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಏರ್ ಇಂಡಿಯಾದ ಪೂರ್ವ ರೋಹಿತ್ ಭಾಸಿನ್ರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಜೂ.22ರಂದು ಈ ಘಟನೆ ನಡೆದಿತ್ತು. ಏರ್ ಇಂಡಿಯಾ ವಿಮಾನ ಸಿಡ್ನಿಯಿಂದ ಹೊಸದಿಲ್ಲಿಗೆ ಆಗಮಿಸುವ ಮುನ್ನ ಅವರು ಈ ಕೃತ್ಯವೆಸಗಿದ್ದರು. ಅವರ ವಿರುದ್ಧ ಯಾವುದೇ ಪೂರ್ವಾಗ್ರಹ ಭಾವನೆ ಇಲ್ಲದೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರಿ ವಿಮಾನ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.