ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ

Team Udayavani, Oct 23, 2020, 6:07 AM IST

ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ

ಸಾಂದರ್ಭಿಕ ಚಿತ್ರ

ಥಾಣೆ: ಕೋವಿಡ್ ಮಹಾಮಾರಿಯು ನಗರದಲ್ಲಿ ಮಾತ್ರವಲ್ಲದೆ ಹಳ್ಳಿಗಳಲ್ಲೂ ಹರಡುತ್ತಿರುವುದು ನಮಗೆಲ್ಲ ತಿಳಿದ ವಿಚಾರ. ಕೋವಿಡ್ ಹರಡದ ಊರಿಲ್ಲ ಅನ್ನೋ ಕಾಲದಲ್ಲಿ, ಅದರಲ್ಲೂ ಅತೀ ಹೆಚ್ಚು ಕೋವಿಡ್‌ ಪ್ರಕರಣ ಪತ್ತೆಯಾಗುವ ಜಿಲ್ಲೆಯ 45 ಗ್ರಾಮಗಳಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದರೆ ನಂಬಲು ಸಾಧ್ಯವೇ?

ಹೌದು. ಇದು ಥಾಣೆ ಜಿಲ್ಲೆಯ 4 ತಾಲೂಕುಗಳ 45 ಗ್ರಾಮ ಪಂಚಾಯತ್‌ಗಳ ವರದಿಯಾಗಿದೆ. ಈ 45 ಗ್ರಾ.ಪಂ.ಗಳಲ್ಲಿ ಮುರ್ಬಾಡ್‌ ತಾಲೂಕಿನಲ್ಲಿ 25 ಗ್ರಾ.ಪಂ.ಗಳು, ಶಹಾಪುರದ 16 ಗ್ರಾ.ಪಂ.ಗಳು, ಅಂಬರ್‌ನಾಥದ 3 ಮತ್ತು ಭಿವಂಡಿಯಲ್ಲಿ ಒಂದು ಗ್ರಾ.ಪಂ. ಸೇರಿವೆ. ಆದರೆ ಕಲ್ಯಾಣ್‌ ತಾಲೂಕಿನ ಎಲ್ಲ ಗ್ರಾ.ಪಂ.ಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಥಾಣೆ ಜಿಲ್ಲೆಯ ಭಿವಂಡಿ, ಅಂಬರ್‌ನಾಥ್‌, ಕಲ್ಯಾಣ್‌, ಶಹಾಪುರ ಮತ್ತು ಮುರ್ಬಾಡ್‌ ತಾಲೂಕುಗಳಲ್ಲಿ ಒಟ್ಟು 430 ಗ್ರಾ.ಪಂ.ಗಳಿವೆ. ಜಿಲ್ಲೆಯಲ್ಲಿ ಮಾರ್ಚ್‌ ಕೊನೆಯಿಂದ ಕೊರೊನಾ ಪ್ರಕರಣಗಳು ಪತ್ತೆಯಾಗಲು ಪ್ರಾರಂಭವಾಯಿತು. ಆರಂಭದಲ್ಲಿ, ಜಿಲ್ಲೆಯ ಗ್ರಾಮೀಣ ಭಾಗಗಳು ಕೊರೊನಾದಿಂದ ಸುರಕ್ಷಿತವಾಗಿದ್ದರೂ ಅನಂತರ ಅಗತ್ಯ ಸೇವಾ ಸಿಬಂದಿಗಳ ಪ್ರಯಾಣ ಮತ್ತು ಲಾಕ್‌ಡೌನ್‌ ಸಡಿಲಿಕೆಯಿಂದ ಗ್ರಾಮೀಣ ಪ್ರದೇಶಗಳಲ್ಲಿಯು ಕೊರೊನಾ ಪ್ರಕರಣಗಳು ಪತ್ತೆಯಾಗಲಾರಂಭಿಸಿದವು. ಅಲ್ಲದೆ, ಮೊದಲಿನಿಂದಲೂ ಥಾಣೆ ಜಿಲ್ಲಾ ಪರಿಷತ್‌ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಥ ಆರೋಗ್ಯ ವ್ಯವಸ್ಥೆ ಸ್ಥಾಪಿಸಲು ವಿಶೇಷ ಪ್ರಯತ್ನಗಳನ್ನು ಮಾಡುತ್ತಿದ್ದರೂ ಇಲ್ಲಿಯ ತನಕ ಜಿಲ್ಲೆಯ 430 ಗ್ರಾಂ ಪಂಚಾಯತ್‌ಗಳಲ್ಲಿ ಪೈಕಿ 385 ಗ್ರಾಂ. ಪಂ.ಗಳು ಕೊರೊನಾ ಸೋಂಕಿಗೆ ಗುರಿಯಾಗಿವೆ. ಇದರಲ್ಲಿ ಕಲ್ಯಾಣ್‌ ತಾಲೂಕಿನ ಎಲ್ಲ ಗ್ರಾಮಗಳು ಕೊರೊನಾ ಪತ್ತೆಯಾದ ಪಟ್ಟಿಯಲ್ಲಿ ಸೇರಿಕೊಂಡಿವೆ.

ಕೋವಿಡ್ ಜಾಗೃತಿ ಅಭಿಯಾನಕ್ಕೆ ಹೆಚ್ಚಿನ ಲಾಭವು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂತು. ಆದ್ದರಿಂದ ಕಳೆದ ಏಳು ತಿಂಗಳಲ್ಲಿ ಜಿಲ್ಲೆಯ 45 ಗ್ರಾಮ ಪಂಚಾಯತ್‌ಗಳಲ್ಲಿ ಕೊರೊನಾದ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಈ ಗ್ರಾಮ ಪಂಚಾಯತ್‌ ಆಡಳಿತ ಮತ್ತು ಗ್ರಾಮಸ್ಥರು ಕಾಲಕಾಲಕ್ಕೆ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ. ಅದಕ್ಕಾಗಿಯೇ ಈ ಗ್ರಾಮ ಪಂಚಾಯತ್‌ಗಳಲ್ಲಿ ಕೊರೊನಾ ನುಸುಳಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ಪರಿಷತ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.