25 ಆಪ್ ಅಭ್ಯರ್ಥಿಗಳಿಗೆ ಠೇವಣಿ ಇಲ್ಲ
Team Udayavani, Mar 13, 2017, 3:45 AM IST
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 26 ಕ್ಷೇತ್ರಗಳಲ್ಲಿ ಗೆದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡ ಆಮ್ ಆದ್ಮಿ ಪಕ್ಷದ ಬರೋಬ್ಬರಿ 24 ಮಂದಿ ಅಭ್ಯರ್ಥಿಗಳು ಭದ್ರತಾ ಠೇವಣಿಯನ್ನೂ ಕಳೆದುಕೊಂಡಿದ್ದಾರೆ.
ಒಟ್ಟು 62 ಮಂದಿ ಆಪ್ ಅಭ್ಯರ್ಥಿಗಳು ಮೂರನೇ ಸ್ಥಾನಕ್ಕೆ ಇಳಿಯಲ್ಪಟ್ಟರೆ, ಭೋವಾ, ಫಜಿಲ್ಕಾ ಮತ್ತು ಮುಕೇರಿಯನ್ನಲ್ಲಿ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. 25 ಮಂದಿ ಆಪ್ ಅಭ್ಯರ್ಥಿಗಳು ಚುನಾವಣಾ ಠೇವಣಿಯನ್ನೂ ಕಳೆದುಕೊಂಡಿದ್ದಾರೆ. ಮತ ಹಂಚಿಕೆಯಲ್ಲೂ ಆಪ್ ಮೂರನೇ ಸ್ಥಾನ ಪಡೆದಿದೆ. ಇಲ್ಲಿ ಕಾಂಗ್ರೆಸ್ ಶೇ.38.5ರಷ್ಟು ಮತಗಳನ್ನು ಗಳಿಸಿದ್ದರೆ, ಶಿರೋಮಣಿ ಅಕಾಲಿ ದಳವು ಶೇ.25 ಮತಗಳನ್ನು ಗಳಿಸಿವೆ. ಆಪ್ಗೆ ಸಿಕ್ಕಿದ್ದು ಶೇ.23 ಮತಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.