ಜಾಧವ್ ಬಗ್ಗೆ ಮಾಹಿತಿಯೇ ಇಲ್ಲ
Team Udayavani, Apr 14, 2017, 3:50 AM IST
ಇಸ್ಲಾಮಾಬಾದ್/ನವದೆಹಲಿ: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೊಳಗಾದ ಜಾಧವ್ ಅವರ ಇರುವಿಕೆ ಎಲ್ಲಿದೆ ಎಂದೇ ಗೊತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬ ವಿವರವೂ ಇಲ್ಲ. ರಾಜತಾಂತ್ರಿಕ ಭೇಟಿಗೆ 13 ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ಗೋಪಾಲ್ ಬಗ್ಲಾಯ್ ಹೇಳಿದ್ದಾರೆ. ಇಡೀ ದೇಶ ಜಾಧವ್ ಅವರ ಹಿಂದಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದ್ದಾರೆ.
ಶಿಕ್ಷೆ ಜಾರಿಗೆ ಇಂಗಿತ: ಪಾಕಿಸ್ತಾನದಲ್ಲಿ ಗೂಢಚರೆ ನಡೆಸಿದ ಆರೋಪದ ಮೇಲೆ ಗಲ್ಲುಶಿಕ್ಷೆಗೊಳಗಾದ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವುದರಲ್ಲಿ ಯಾವುದೇ ರಾಜಿಯಾಗದಿರಲು ಪಾಕ್ ಸೇನೆಯ ಉನ್ನತ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಸೇನಾ ಮುಖ್ಯಸ್ಥ ಖಮರ್ ಬಾಜ್ವಾ ನೇತೃತ್ವದಲ್ಲಿ ರಾವಲ್ಪಿಂಡಿಯಲ್ಲಿ ನಡೆದ ಕಾಪ್ಸ್ì ಕಮಾಂಡರ್ ಸಭೆಯಲ್ಲಿ ಸೇನಾ ಜನರಲ್ಗಳು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮಿಲಿಟರಿ ಸಾರ್ವಜನಿಕ ಸಂಪರ್ಕ ಇಲಾಖೆ ಹೇಳಿದೆ. ಭಾರತದಿಂದ ಜಾಧವ್ ಬಗ್ಗೆ ಒತ್ತಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇನೆ ಈ ನಿರ್ಧಾರ ತಳೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.