ಮೋದಿಯಂತಹ ನಾಯಕರಿಲ್ಲ, ಅವರಿಗೆ ಪರ್ಯಾಯವಿಲ್ಲ; ಹಾಡಿ ಹೊಗಳಿದ ಅಜಿತ್ ಪವಾರ್


Team Udayavani, Jul 4, 2023, 7:14 PM IST

ಮೋದಿಯಂತಹ ನಾಯಕರಿಲ್ಲ, ಅವರಿಗೆ ಪರ್ಯಾಯವಿಲ್ಲ; ಹಾಡಿ ಹೊಗಳಿದ ಅಜಿತ್ ಪವಾರ್

ಹೊಸದಿಲ್ಲಿ: ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಅವರಂತಹ ‘ಇನ್ನೊಬ್ಬರಿಲ್ಲ’ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ತಮ್ಮ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣದ ಹೊಸ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಪವಾರ್, ಮೋದಿ ನಾಯಕತ್ವದಲ್ಲಿ ದೇಶವು ‘ಮುಂದೆ ಸಾಗುತ್ತಿದೆ’ ಎಂದು ಹೇಳಿದರು.

“ಮೋದಿಯಂತಹ ನಾಯಕರಿಲ್ಲ, ಅವರಿಗೆ ಪರ್ಯಾಯವಿಲ್ಲ” ಎಂದು ಎನ್‌ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ:ಉಚಿತ ಬಸ್ ಯೋಜನೆ; 40 ದಿನದಲ್ಲಿ ಅಂಜನಾದ್ರಿ ಹುಂಡಿಗೆ ಬಿತ್ತು 26.57 ಲಕ್ಷ ರೂ.!

“ನಾವು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಲು ಸರ್ಕಾರವನ್ನು ಸೇರಿಕೊಂಡಿದ್ದೇವೆ” ಎಂದು ಅವರು ಹೇಳಿದರು.

“ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಅಸಮಾಧಾನದ ಪ್ರಶ್ನೆಯೇ ಇಲ್ಲ” ಎಂದರು.

ಭಾನುವಾರ ಅಜಿತ್ ಪವಾರ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಇತರ ಎಂಟು ಶಾಸಕರು ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ-ಶಿವಸೇನೆ ಸರ್ಕಾರಕ್ಕೆ ಸೇರ್ಪಡೆಗೊಂಡರು. ಇದಾದ ನಂತರ, ಶರದ್ ಪವಾರ್ ಅವರು ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿ ಸುನೀಲ್ ತಟ್ಕರೆ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಟಾಪ್ ನ್ಯೂಸ್

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Adani Group: Case against Gautam Adani in US for bribery, concealment of truth

Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್‌ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.