ಖಾತೆಗೆ ಅನ್ಯರಿಂದ ಹಣ ಜಮೆ ಇಲ್ಲ: ಎಸ್‌ಬಿಐ
Team Udayavani, Sep 12, 2018, 4:12 PM IST
ಮುಂಬಯಿ: ಹಣದ ಕಳ್ಳ ವ್ಯವಹಾರಗಳನ್ನು ತಪ್ಪಿಸುವ ಸಂಬಂಧ, ಸದ್ಯದಲ್ಲೇ ತನ್ನ ನಿಯಮಗಳಲ್ಲಿ ಬದಲಾವಣೆ ತರುವುದಾಗಿ ಘೋಷಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ), ಬ್ಯಾಂಕ್‌ಗಳ ಕೌಂಟರ್‌ಗಳಲ್ಲಿ ಓರ್ವರ ಖಾತೆಗೆ ಮತ್ತೂಬ್ಬರು ಹಣ ತುಂಬಬಹುದಾದ ಸೌಲಭ್ಯವನ್ನು ರದ್ದುಗೊಳಿಸುವುದಾಗಿ ತಿಳಿಸಿದೆ.
ಹೊಸ ನಿಯಮದಲ್ಲಿ, ನಿರ್ದಿಷ್ಟ ಖಾತೆದಾರನ ಖಾತೆಗೆ ಅವರ ಕುಟುಂಬದ ಸದಸ್ಯರಿಗೂ ಹಣ ತುಂಬಲು ಅವಕಾಶ ಇರುವುದಿಲ್ಲ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ. 2013ರಲ್ಲಿ ಕೇಂದ್ರ ಸರಕಾರ ಕೈಗೊಂಡ ಅಪನಗದೀಕರಣದ ಅನಂತರ ಹಲವಾರು ಖಾತೆಗಳಲ್ಲಿ ಅನ್ಯರ ಹಣ ಹರಿದುಬಂದಿದ್ದನ್ನು ಗಮನಿಸಿ ಈ ಕ್ರಮ ಕೈಗೊಂಡಿ ರುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಬ್ಯಾಂಕ್‌ನ ಈ ನಿರ್ಧಾರ ದಿಂದ ಲಕ್ಷಾಂತರ ಗ್ರಾಹಕರಿಗೆ ತೊಂದರೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.