Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ
Team Udayavani, Jun 29, 2024, 12:56 AM IST
ಹೊಸದಿಲ್ಲಿ: ಪ್ರಸಕ್ತ ವಿತ್ತ ವರ್ಷದ ಜು.1ರಿಂದ ಆರಂಭವಾಗುವ 2ನೇ ತ್ತೈಮಾಸಿಕದಲ್ಲಿ ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಕೇಂದ್ರ ಸರಕಾರ ನಿರ್ಧರಿಸಿದೆ. “ಜು.1ರಿಂದ ಸೆ.30ರ ವರೆಗಿನ 2ನೇ ತ್ತೈಮಾಸಿಕದಲ್ಲಿ ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಮೊದಲ ತ್ತೈಮಾಸಿಕದಲ್ಲೂ ಬಡ್ಡಿ ದರ ಪರಿಷ್ಕರಣೆ ಮಾಡಿರಲಿಲ್ಲ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಸುಕನ್ಯಾ ಸಮೃದ್ಧಿ ಠೇವಣಿ ಮೇಲಿನ ಬಡ್ಡಿದರ ಶೇ.8.2ರಷ್ಟು, ಪಿಪಿಎಫ್ ಮತ್ತು ಅಂಚೆ ಕಚೇರಿಯಲ್ಲಿನ ಉಳಿತಾಯ ಖಾತೆಯ ಬಡ್ಡಿದರ ಶೇ.7.1, ಕಿಸಾನ್ ವಿಕಾಸ್ ಪತ್ರಕ್ಕೆ ಶೇ.7.5 ಬಡ್ಡಿದರ ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.