ಮಲ್ಯ ಬಳಿ ಏನೂ ಇಲ್ವಂತೆ


Team Udayavani, Dec 13, 2018, 6:00 AM IST

d-47.jpg

ಮುಂಬೈ/ಲಂಡನ್‌: ಉದ್ಯಮಿ ವಿಜಯ್‌ ಮಲ್ಯ ಐಷಾರಾಮಿ ಜೀವನಕ್ಕೆ ಕಡಿವಾಣ ಬೀರಲಾರಂಭಿಸಿದೆ. ಈಗಾಗಲೇ ಕೋರ್ಟು, ಕಚೇರಿ ಎಂದು ಅಲೆಯುತ್ತಾ ಬಂದ ಮಲ್ಯ ಸದ್ಯಕ್ಕೆ ಸಾಮಾನ್ಯರಂತೆ ಇದ್ದಾರಂತೆ! ಅಚ್ಚರಿ ಆಯ್ತಾ? ನಂಬೋದು ಬಿಡೋದು ನಿಮಗೆ ಬಿಟ್ಟ ವಿಚಾರ. ಆದರೆ ಮಲ್ಯ ಪರ ವಕೀಲ ಅಮಿತ್‌ ದೇಸಾಯಿ ಮುಂಬೈ ಕೋರ್ಟ್‌ಗೆ ನೀಡಿದ ಮಾಹಿತಿ ಪ್ರಕಾರ ಅವರೀಗ ದುಬಾರಿ ವಾಚ್‌ ಕಟ್ಟುತ್ತಿಲ್ಲ. ಸೂಟು-ಬೂಟನ್ನೂ ಧರಿಸುತ್ತಿಲ್ಲ. ಐಷಾರಾಮಿ ಕಾರಿನಲ್ಲೂ ಓಡಾಡುತ್ತಿಲ್ಲ. ಭಾರೀ ಬೆಲೆ ಬಾಳುವ ಯಾವ ಆಭರಣ ವನ್ನೂ ಧರಿಸುತ್ತಿಲ್ಲ. ಅಂದರೆ ಅವೆಲ್ಲವೂ ಕೋರ್ಟ್‌ ವಶದಲ್ಲಿವೆ. ಹೀಗೆಂದು  ಮುಂಬೈನ ಕೋರ್ಟೊಂದರಲ್ಲಿ ನಡೆದ ವಿಚಾ ರಣೆ ವೇಳೆ ಮಲ್ಯರ ವಕೀಲ ಮಾಹಿತಿ ನೀಡಿದ್ದಾರೆ. ಭಾರತಕ್ಕೆ ಗಡಿಪಾರು ಮಾಡಿ ಬ್ರಿಟನ್‌ನ ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಆದೇಶ ಹೊರಡಿ ಸಿದ ಸಂದರ್ಭದಲ್ಲಿ, ಮಲ್ಯ ಒಬ್ಬ ಆಡಂಬ ಪ್ರಿಯ. ಎಲ್ಲಾ ಆಸ್ತಿಗಳನ್ನೂ ಮುಟ್ಟುಗೋಲು ಹಾಕಿ ಕೊಳ್ಳುವಂತೆ ಆದೇಶಿಸಲಾಗಿತ್ತು. 

ಆದೇಶ ಕೈ ಸೇರಿದೆ: ಯು.ಕೆ. ಗೃಹ ಇಲಾಖೆ: ವೆಸ್ಟ್‌ಮಿನಿಸ್ಟರ್‌ ಕೋರ್ಟ್‌ ಉದ್ಯಮಿ ವಿಜಯ್‌ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡಿದ ಆದೇಶದ ಪ್ರತಿ ಯು.ಕೆ.ಯ ಗೃಹ ಇಲಾಖೆಗೆ ಸಿಕ್ಕಿದೆ. ಈ ಬಗ್ಗೆ ಅಲ್ಲಿನ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

300 ಬ್ಯಾಗ್‌ ಜತೆಗೆ ಹೋದದ್ದು ಯಾರು?
ದೇಶ ಬಿಟ್ಟು ತೆರಳಿದಾಗ ಕಕ್ಷಿದಾರನ ಬಳಿ ಏನೂ ಇರಲಿಲ್ಲ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು ಎಂದು ಇ.ಡಿ.ಕೋರ್ಟ್‌ಗೆ ಮಲ್ಯ ವಕೀಲ ಅಮಿತ್‌ ದೇಸಾಯಿ ಹೇಳಿದರು. ಅದಕ್ಕೆ ವಿರೋಧಿಸಿದ ಇ.ಡಿ. ವಕೀಲ ಡಿ.ಎನ್‌.ಸಿಂಗ್‌ ಅವರು ಹೇಳಬೇಕಾದದ್ದು ಏನೇನೂ ಇಲ್ಲ. ಕಾರ್ಯ ಕ್ರಮಕ್ಕೆ ಹೋಗುವಾಗ 300 ಬ್ಯಾಗ್‌ಗಳ ಜತೆಗೆ ಯಾರಾದರೂ ಹೋಗುತ್ತಾರೆಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.