ಎನ್ಆರ್ಸಿ ನೋಂದಣಿ ವಿಸ್ತರಣೆಯಿಲ್ಲ
Team Udayavani, Mar 14, 2019, 1:00 AM IST
ಹೊಸದಿಲ್ಲಿ: ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿಯಡಿ (ಎನ್ಆರ್ಸಿ) ತಯಾರಾಗುತ್ತಿರುವ ಅಂತಿಮ ಪಟ್ಟಿಯ ಪ್ರಕಟಣೆಯ ಗಡುವನ್ನು (ಜು. 31) ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಎನ್ಆರ್ಸಿ ಪಟ್ಟಿ ತಯಾರಿಕೆಯಲ್ಲಿ ತೊಡಗಿರುವ ಸರಕಾರಿ ಅಧಿಕಾರಿಗಳನ್ನು ಚುನಾವಣ ಕರ್ತವ್ಯಕ್ಕಾಗಿ ನೇಮಿಸಿದ್ದರಿಂದ ಪಟ್ಟಿ ತಯಾರಿಕೆಗೆ ಹಿನ್ನಡೆಯಾಗಿದೆ ಎಂದು ಎನ್ಆರ್ಸಿ ಸಂಚಾಲಕ ಪ್ರತೀಕ್ ಹಜೇಲಾ ಅರಿಕೆ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.