ರೈಲು ಪ್ರಯಾಣದ ಹೆಚ್ಚಳದ ಪ್ರಸ್ತಾಪವಿಲ್ಲವೆಂದ ಕೇಂದ್ರ
Team Udayavani, Dec 28, 2017, 7:00 AM IST
ನವದೆಹಲಿ: ರೈಲು ಪ್ರಯಾಣ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ. ಹೀಗೆಂದು ಲಿಖೀತ ಉತ್ತರದ ಮೂಲಕ ರಾಜ್ಯಸಭೆಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ರಾಜೆನ್ ಗೊಹಿಯಾನ್ ಮಾಹಿತಿ ನೀಡಿದ್ದಾರೆ. ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಶೇ.0.68ರಷ್ಟು ಹೆಚ್ಚಾಗಿದೆ ಎಂದೂ ಅವರು ಹೇಳಿದ್ದಾರೆ. ಅವರ ಅನುಕೂಲಕ್ಕಾಗಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಜತೆಗೆ ಹಬ್ಬ ಮತ್ತು ಇತರ ವಿಶೇಷ ದಿನಗಳಿಗೆ ಅನುಕೂಲವಾಗುವಂತೆ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಅರ್ಥೈಟಿಸ್(ಸಂಧಿವಾತ ರೋಗ)ನಿಂದ ಬಳಲುತ್ತಿರುವ ರೋಗಿಗಳಿಗೆ ರೈಲಿನಲ್ಲಿ ಯಾವುದೇ ರಿಯಾಯಿತಿ ಇಲ್ಲ ಮತ್ತು ಮುಂದಿನ ದಿನಗಳಲ್ಲಿ ಅಂಥ ವ್ಯವಸ್ಥೆ ಒದಗಿಸುವ ಯೋಚನೆಯೂ ಇಲ್ಲ ಎಂದೂ ಸರ್ಕಾರ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.