ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆಯಿಲ್ಲ:ದೆಹಲಿಯಲ್ಲಿ ಎಚ್ಡಿಡಿ
Team Udayavani, Jun 28, 2018, 2:20 PM IST
ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾವನೆಗಳನ್ನು ಹೇಳಿಕೊಂಡಿದ್ದು, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ . ದೇವೇಗೌಡ ಹೇಳಿಕೆ ನೀಡಿದ್ದಾರೆ.
ದೆಹಲಿ ಕರ್ನಾಟಕ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ -ಜೆಡಿಎಸ್ ನಡುವೆ ನಡೆದ ಒಪ್ಪಂದದ ಪ್ರಕಾರವೇ ಸರ್ಕಾರ ನಡೆಯುತ್ತದೆ. ಆ ಬಗ್ಗೆ ರಾಹುಲ್ ಗಾಂಧಿ ಮತ್ತು ಕುಮಾರಸ್ವಾಮಿ ಅವರು ಮಾತನಾಡುತ್ತಾರೆ ಎಂದರು.
ರಾಜ್ಯದಲ್ಲಿ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸೇತರ ಮೈತ್ರಿಯ ಕುರಿತು ಯೋಚನೆ ಇಲ್ಲ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಕೂಟದಲ್ಲಿ ಬಿಎಸ್ಪಿಯೂ ಇರಲಿದೆ. ಜೆಡಿಎಸ್ ಕೋಟಾದ ಒಂದು ಸ್ಥಾನ ಬಿಎಸ್ಪಿಗೆ ಬಿಟ್ಟು ಕೊಡುವುದಾಗಿ ಹೇಳಿದರು.
ಲೊಕಸಭಾ ಚುನಾವಣೆ ನವೆಂಬರ್ ಅಥವಾ ಡಿಸೆಂಬರ್ನಲ್ಲೇ ನಡೆಯಬಹುದು. ಬಿಜೆಪಿ ಭಾರೀ ಸಿದ್ದತೆ ನಡೆಸುತ್ತಿದೆ. ಎನ್ಡಿಎ ಮಿತ್ರ ಪಕ್ಷಗಳು ಒಡೆದು ಹೋಗಿವೆ ಎಂದು ತಿಳಿದುಕೊಳ್ಳುವುದು ಬೇಡ ಎಂದರು.
ನಾನು ಮಂಡ್ಯದಿಂದ ಸ್ಪರ್ಧಿಸುವಂತೆ ಚರ್ಚೆಯಾಗಿದೆ.ಸಣ್ಣ ಪುಟ್ಟ ಗೊಂದಲಗಳಿದ್ದು ಅವುಗಳು ಬಗೆ ಹರಿದ ಬಳಿಕ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.