ಗೋವಾದ ಶಾಲೆಗಳಲ್ಲೂ ಇನ್ನು ಮುಂದೆ ಮೊಳಗಲಿದೆ ವಾಟರ್‌ ಬೆಲ್‌

Team Udayavani, Nov 27, 2019, 9:59 PM IST

Water-Bell-26-11

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪಣಜಿ: ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಸ್ಸಾ ರಾಜ್ಯಗಳ ಬಳಿಕ ಇದೀಗ ಗೋವಾ ರಾಜ್ಯದಲ್ಲಿ ವಾಟರ್ ಬೆಲ್ ಕಾರ್ಯಕ್ರಮವನ್ನು ಅನುಷ್ಠಾನಗೊಳ್ಳುತ್ತಿದೆ. ಶಾಲಾ ಮಕ್ಕಳು ಸಾಕಷ್ಟು ನೀರು ಕುಡಿಯಲು ಉತ್ತೇಜಿಸುವ ನಿಟ್ಟಿನಲ್ಲಿ ಈ ವಿನೂತನ ಯೋಜನೆಯನ್ನು ಈ ರಾಜ್ಯಗಳು ಅಳವಡಿಸಿಕೊಂಡಿವೆ.

ಈ ರಾಜ್ಯಗಳಲ್ಲಿ ಪ್ರತೀ ತರಗತಿ ಮುಗಿದಾಕ್ಷಣ ಬಾರಿಸುವ ಗಂಟೆಯ ಸದ್ದಿನೊಂದಿಗೆ ವಾಟರ್‌ ಬೆಲ್‌ ಕೂಡ ಮೊಳಗುತ್ತಿದೆ. ಇದೀಗ ಗೋವಾ ಸರಕಾರ ಸಹ ನೀರು ಕುಡಿಯಲೆಂದೇ ಮಕ್ಕಳಿಗೆ ಸಮಯ ನಿಗದಿಪಡಿಸುವಂತೆ ತನ್ನ ರಾಜ್ಯದಲ್ಲಿನ ಎಲ್ಲಾ ಶಾಲೆಗಳಿಗೆ ಆದೇಶ ನೀಡಿದೆ.

ಈ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೂ ಸುತ್ತೋಲೆಯನ್ನು ಕಳುಹಿಸಲಾಗಿದ್ದು, ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅನುದಾನರಹಿತ ಪ್ರಾಥಮಿಕ, ಮಧ್ಯಮ, ಪ್ರೌಢಶಾಲೆ ಮತ್ತು ವಿಶೇಷ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ಉಪನಿರ್ದೇಶಕ ಶೈಲೇಶ್‌ ಸಿನ್ಹಾ  ಹೇಳಿದ್ದಾರೆ.

ವಿದ್ಯಾರ್ಥಿಗಳು ಸಾಕಷ್ಟು ನೀರು ಕುಡಿಯದೇ ಇರುವುದರಿಂದ, ಇದು ಮಕ್ಕಳಲ್ಲಿ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲದೇ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡುತ್ತದೆ.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಲಾ ಮಕ್ಕಳು ನಿಯಮಿತ ನೀರು ಸೇವಿಸಬೇಕೆಂಬ ಉದ್ದೇಶದಿಂದ ವಾಟರ್‌ ಬೆಲ್‌ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಪ್ರತೀ ಶಾಲೆಯಲ್ಲಿ ಎರಡು ತರಗತಿ ಅವಧಿ ಮುಗಿದ ನಂತರ ವಿದ್ಯಾರ್ಥಿಗಳಿಗೆ ತಲಾ ಎರಡು ನಿಮಿಷ ನೀರಿನ ವಿರಾಮ ನೀಡಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.