Delhi; ಪ್ರವೇಶಿಸುವ ವಾಹನಕ್ಕೆ ವಾಹನ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ
Team Udayavani, Oct 14, 2024, 6:55 AM IST
ಹೊಸದಿಲ್ಲಿ: ದಿಲ್ಲಿ ನಗರದ ಸಂಚಾರ ದಟ್ಟಣೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಆಪ್ ಸರಕಾರ “ವಾಹನ ದಟ್ಟಣೆ’ ತೆರಿಗೆ ವಿಧಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿಗೆ 13 ಮಾರ್ಗಗಳ ಮೂಲಕ ಪ್ರವೇಶ ಮಾಡುವ ವಾಹನಗಳಿಗೆ ಈ ನಿಯಮ ಜಾರಿಗೊಳಿಸಲು ಪರಿಶೀಲನೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ 10ರ ವರೆಗೆ ಸಂಜೆ 5.30ರಿಂದ ರಾತ್ರಿ 7.30ರೊಳಗೆ ಆಗಮಿಸುವ ವಾಹನಗಳಿಗೆ ಫಾಸ್ಟಾಗ್ ಮೂಲಕ ಈ ತೆರಿಗೆ ವಿಧಿಸಲು ಸರಕಾರ ಯೋಜಿಸಿದೆ. ಅದನ್ನು ಜಾರಿ ಮಾಡಲು ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2009ರಲ್ಲಿ ದಿಲ್ಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ರಾಜಧಾನಿ ಪ್ರವೇಶಿಸುವ ಖಾಸಗಿ ವಾಹನಗಳಿಗೆ ತೆರಿಗೆ ವಿಧಿಸುವ ಪ್ರಸ್ತಾವ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.